ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...
ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...