Movie News: "ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.
ಪ್ರಸ್ತುತ ನವೀನ್ ಶಂಕರ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್...