Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ, ತುಮಕೂರಿನಲ್ಲಿ ಮಾತನಾಡಿದ ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್,ಮೊನ್ನೆ ದಿನ ಬೋರ್ಡ್ ಮೀಟಿಂಗ್ ಮಾಡಿದೆ. ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದಿದ್ದಾರೆ.
https://youtu.be/LDamrjJi8Ek
ಹಿಂದೆ 2019 ರಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕೆಟ್ ದರ...
ಬೆಳಗಾವಿ: ಕೆಎಸ್‌ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ ಕೈ ಮುರಿದಿದೆ.
ಚಿಕೊಪ್ಪ ಗ್ರಾಮದಿಂದ ಬಸ್ಸು ರಾಮದುರ್ಗ ಕಡೆ ಬರುವ ಸಂಧರ್ಭದಲ್ಲಿ ಅಪಘಾತನ ಸಂಭವಿಸಿದೆ. ನೇರವಾಗಿ ಬಂದ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ...
ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಘಟನೆ ನಡೆದಿದೆ. ಬಿಬಿಎಂಪಿ ನೌಕರ ವಿ.ಶ್ರೀಧರ್ ಎಂಬುವವರು ಮೃತವ್ಯಕ್ತಿ.
ಸದ್ಯ ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಮೈಸೂರು ಬ್ಯಾಂಕ್ ಸರ್ಕಲ್ ಹತ್ತಿರ...
https://www.youtube.com/watch?v=MpU5KG_-LFs
ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...
ದಾವಣಗೆರೆ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...