Sunday, December 22, 2024

KSRTC

weekend curfew ವೇಳೆ ksrtc ಗೆ ಇರಲ್ಲ ಅಡ್ಡಿ , ಆದ್ರೆ Bmtc ಬಸ್ ಸಂಚಾರ ಇರಲ್ಲ

, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್​ಗೆ (Coronavirus) ಸರ್ಕಾರ ಹೇರಿರುವ ನಿಯಮ‌ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...

ಬಸ್ ನಿಲ್ದಾಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ..!

www.karnatakatv.net: ಹುಬ್ಬಳ್ಳಿ: ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದ್ದಿಗಳು ಕೈಯಲ್ಲಿ ಸ್ವಚ್ಛತಾ ಸಾಮಗ್ರಿಗಳನ್ನು ಹಿಡಿದುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ. ಹೌದು, ವಾಣಿಜ್ಯ ನಗರಿಯಲ್ಲಿ ಇಷ್ಟು ದಿನ ಬಸ್ ನಲ್ಲಿ ಹಾಗೂ ವರ್ಕ್ ಶಾಫ್‌ನಲ್ಲಿ ಕಾರ್ಯ‌ ನಿರ್ವಹಿಸುತ್ತಿದ್ದ  ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಇಂದು ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸ್ವಚ್ಚತೆ...

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಪರೀಕ್ಷೆ ಜುಲೈ ೧೯ರಿಂದ ಪ್ರಾರಂಭ

ಬೆಂಗಳೂರು : ಕೊರೊನಾ ಕಾರಣದಿಂದ ಎಸೆಎಸೆಎಲ್ಸಿ ಪರೀಕ್ಷೆ ಮೂಂದುಡ್ಡಿದ್ದು ಜುಲೈ ೧೯ ರಿಂದ ಪರೀಕ್ಷೆಯನ್ನು ನಡೆಸಲು  ತಿರ್ಮಾನಿಸಿದ್ದು ಪರೀಕ್ಷೆ ದಿನದಂದು ಮಕ್ಕಳಿಗೆ ತೊಂದರೆ ಯಾಗದಂತೆ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಉಚಿತವಾಗಿ ಕರೆದುಕೊಂದು ಹೊಗಲು ಕೆಎಸ್‌ಆರ್‌ಟಿಸಿ ಅವರು ಈ ನಿರ್ಧಾರವನ್ನು ತೆಗೆದುಂಡಿದ್ದಾರೆ. ಮಕ್ಕಳು ತಮ್ಮ ವಾಸಸ್ಥಳದಿಂದ ನಿಯೊಜಿಸಿದ ಸ್ಥಳಕ್ಕೆ ಹೊಗಲು ತಮ್ಮ ಹಾಲ್‌ಟಿಕೆಟ್‌ನ ತೊರಿಸಿ ಹೊಗಬಹುದಾಗಿದೆ...

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು- ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿಸಿಕೊಂಡ್ರೆ ಕೆಎಸ್ಆರ್ಟಿಸಿ ಪ್ರಮೋಷನ್…!

ಬೆಂಗಳೂರು: ಕೆಎಸ್ ಆರ್ಟಿಸಿ ತನ್ನ ನೌಕರರಿಗೆ ಪ್ರಮೋಷನ್ ಕೊಡೋದಕ್ಕೆ ಸಖತ್ ಐಡಿಯಾವೊಂದನ್ನು ಮಾಡಿದೆ. ಸಂತಾನ ಶಕ್ತಿ ಹರಣ ಚಿಕಿತ್ಸೆಗೊಳಗಾದ ನೌಕರರು ಮತ್ತು ಅವರ ಪತ್ನಿ/ಪತಿಯ ವಿವರ ನೀಡಿದ್ರೆ ವೇತನ ಬಡ್ತಿ ನೀಡೋದಾಗಿ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ವಿನೂತನ ಪ್ರಯೋಗವೊಂದಕ್ಕೆ ಕೈ ಹಾಕಿದೆ. ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಂಡ ತನ್ನ ನೌಕರರಿಗೆ ವಿಶೇಷ ವೇತನ ಬಡ್ತಿ ನೀಡಲು...

ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಶಾಕ್- ಜೂನ್ ನಿಂದ ಬಸ್ ಟಿಕೆಟ್ ದರ ಏರಿಕೆ… !

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಇದೀಗ ಬಸ್ ಪ್ರಯಾಣದರವನ್ನ ಏರಿಕೆ ಮಾಡಲು ಚಿಂತನೆ ಮಾಡಿದ್ದು, ಜೂನ್ ತಿಂಗಳಿನಿಂದ ನೂತನ ಬೆಲೆ ಜಾರಿಗೆ ಬರಲಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ಪ್ರಯಾಣದರ ಇನ್ನು ಮುಂದೆ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಾಹಿತಿ ನೀಡಿದ್ದಾರೆ. ಕೆಲದಿನಗಳ ಹಿಂದೆ ಶೇ.18...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img