Tuesday, January 20, 2026

KSRTC

Ganesh Chaturthi : ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

Hubballi News : ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ...

Letter : ಸಿಬ್ಬಂದಿ ವೇತನಕ್ಕೆ ಸರ್ಕಾರಕ್ಕೆ ಪತ್ರ : ಶಕ್ತಿ ತುಂಬಲು ಬೇಕಿದೆ 66 ಕೋಟಿ ನೆರವು…!

Hubballi News :  ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.  ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....

Ksrtc : ಕಂಡಕ್ಟರ್ ಟೋಪಿ ತೆಗೆಸಿದ ಮಹಿಳೆ..! ಕಾರಣ ಏನು ಗೊತ್ತಾ..?!

Banglore News: ಬೆಂಗಳೂರಿನಲ್ಲಿ ಮಹಿಳೆಯೋರ್ವರು ಕಂಡಕ್ಟರ್ ಟೋಪಿ ತೆಗೆಸಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ  ಬಸ್ ಕಂಡಕ್ಟರ್‌ ಕರ್ತವ್ಯದ ವೇಳೆ ಟೋಪಿ ಧರಿಸಿದ್ದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಯುವಂತೆ ಮಾಡಿದ್ದಾರೆ. ಘಟನೆಯ ವಿಡಿಯೋ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಘಟನೆಯು...

ಸರ್ಕಾರಿ ಬಸ್ ಕಳ್ಳತನ ಮಾಡಿದ ಕದೀಮರು..!

State news ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಬೀದರ್ ಡಿಪೋ...

ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಜ್ಜಾದ ಸಾರಿಗೆ ನೌಕರರು

Banglore News: ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ...

ಓಣಂ ಹಬ್ಬಕ್ಕೆ ಕೆಎಸ್ ಆರ್ ಟಿ ಸಿ ಬಂಪರ್ ಆಫರ್…!

Banglore News: ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು  ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ. ಕೇರಳದ...

ಹೊಸ ಪ್ರಯೋಗದಲ್ಲಿ ಯಶಸ್ವಿಯಾಗ ನೌಕರರ ಪ್ರೋತ್ಸಾಹಕ್ಕೆ KSRTC ಸಜ್ಜು: ಮಾಹಿತಿ ಕಳುಹಿಸುವಂತೆ ಕೋರಿಕೆ

https://www.youtube.com/watch?v=MpU5KG_-LFs ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...

weekend curfew ವೇಳೆ ksrtc ಗೆ ಇರಲ್ಲ ಅಡ್ಡಿ , ಆದ್ರೆ Bmtc ಬಸ್ ಸಂಚಾರ ಇರಲ್ಲ

, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್​ಗೆ (Coronavirus) ಸರ್ಕಾರ ಹೇರಿರುವ ನಿಯಮ‌ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...

ಬಸ್ ನಿಲ್ದಾಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ..!

www.karnatakatv.net: ಹುಬ್ಬಳ್ಳಿ: ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದ್ದಿಗಳು ಕೈಯಲ್ಲಿ ಸ್ವಚ್ಛತಾ ಸಾಮಗ್ರಿಗಳನ್ನು ಹಿಡಿದುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ. ಹೌದು, ವಾಣಿಜ್ಯ ನಗರಿಯಲ್ಲಿ ಇಷ್ಟು ದಿನ ಬಸ್ ನಲ್ಲಿ ಹಾಗೂ ವರ್ಕ್ ಶಾಫ್‌ನಲ್ಲಿ ಕಾರ್ಯ‌ ನಿರ್ವಹಿಸುತ್ತಿದ್ದ  ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಇಂದು ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸ್ವಚ್ಚತೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img