ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈಗ ಭಕ್ತಸಾಗರ. ಆಷಾಢ ಮಾಸದ ಪ್ರಯುಕ್ತ ನಾಡದೇವಿಗೆ ವಿಶೇಷ ಪೂಜೆಗಳು ಜೋರಾಗಿದೆ. ಆಷಾಢದ ಮೊದಲ ಶುಕ್ರವಾರ, ಶನಿವಾರ, ಭಾನುವಾರ ಸೇರಿ ಮೂರು ದಿನಗಳಲ್ಲಿ ಸುಮಾರು ಒಂದೂವರೆ ಲಕ್ಷ ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 1336 ಟ್ರಿಪ್‌ಗಳನ್ನು ಮಾಡಲಾಗಿದ್ದು, ಇದರಿಂದ ಸಾರಿಗೆ ಸಂಸ್ಥೆಗೆ ಬರೋಬ್ಬರಿ 25 ಲಕ್ಷ ರೂಪಾಯಿ...
Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ.
ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...
ಬೆಂಗಳೂರು: ಹಬ್ಬ-ಹರಿದಿನ ಬಂತಂದ್ರೆ ಸಾಕು ಎಲ್ಲ ವಸ್ತುಗಳ ದರ ಗಗನಕ್ಕೆ ಏರಿ ಬಿಡುತ್ತೆ.. ಅದರಲ್ಲೂ ಖಾಸಗಿ ಬಸ್ಗಳ ಪ್ರಯಾಣ ದರವಂತೂ ದುಬಾರಿಯಾಗಿಬಿಡುತ್ತದೆ. ಗೌರಿ-ಗಣೇಶ ಹಬ್ಬ (Gowri Ganesha Festival)ಕ್ಕೆ ದಿನಗಣನೆ ಶುರುವಾಗಿದ್ದು, ಹಬ್ಬ ಸನ್ನಿಹಿತವಾಗ್ತಿರುವಂತೆ ಖಾಸಗಿ ಬಸ್ ದರ (Bus Fare Hike) ದುಪ್ಪಟ್ಟಾಗಿದೆ. ಹಬ್ಬಕ್ಕೆ ಊರಿಗೆ ಹೋಗಲು ಪ್ಲ್ಯಾನ್ ಮಾಡಿರುವವರ ಜೇಬಿಗೆ ಕತ್ತರಿ...
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ...
National News: ಚೆನ್ನೈ: KSRTC ಟ್ರೇಡ್ ಮಾರ್ಕ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಹೋರಾಟಕ್ಕೆ ಮದ್ರಾಸ್ ಹೈಕೋರ್ಟ್ ಕೇರಳ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕರ್ನಾಟಕಕ್ಕೆ ನ್ಯಾಯವೊದಗಿಸಿದೆ.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(IPAB) ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ...
Hubballi News : ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ...
Hubballi News : ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....
Banglore News: ಬೆಂಗಳೂರಿನಲ್ಲಿ ಮಹಿಳೆಯೋರ್ವರು ಕಂಡಕ್ಟರ್ ಟೋಪಿ ತೆಗೆಸಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಕರ್ತವ್ಯದ ವೇಳೆ ಟೋಪಿ ಧರಿಸಿದ್ದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಯುವಂತೆ ಮಾಡಿದ್ದಾರೆ.
ಘಟನೆಯ ವಿಡಿಯೋ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಘಟನೆಯು...
State news
ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಬೀದರ್ ಡಿಪೋ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...