ಬೆಂಗಳೂರ : ಲಸಿಕಾಕರಣದಿಂದ ಮಾತ್ರ ಕೋವಿಡ್ (covid) ನಿಂದ ದೂರವಿರಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ.
ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ,...