Koppala News: ಕೊಪ್ಪಳದ ತಹಸಿಲ್ದಾರ್ ಕಚೇರಿಯ ಒಳಾಂಗಣದಲ್ಲಿ ಸ್ವಚ್ಛತೆಯ ಕೊರತೆ ಸ್ಪಷ್ಟವಾಗಿ ಕಂಡುಬಂದಿದೆ. ಕಚೇರಿಯ ಆವರಣದಲ್ಲಿ ಕಸ ತುಂಬಿಕೊಂಡಿದ್ದು ಎಲ್ಲಿ ನೋಡಿದರೂ ಅಲ್ಲಿ ಕಸ ಕಾಣುತ್ತಿದೆ ಎಂದು ಸಾರ್ವಜನಿಕರ ದೂರುತ್ತಿದ್ದಾರೆ.
ಕಚೇರಿಗೆ ಬರುವ ಸಾರ್ವಜನಿಕರು ಅಸ್ವಚ್ಛತೆಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಕಸ ಇರುವುದಷ್ಟೇ ಅಲ್ಲದೇ, ಸಾರ್ವಜನಿಕ ಶೌಚಾಲಯ ಕೂಡ ದುರ್ವಾಸನೆಯಿಂದ ಕೂಡಿದೆ. ಶೌಚಾಲಯ ಬಳಕೆಗೂ ಅರ್ಹವಾಗಿಲ್ಲವೆಂದು ಸಾರ್ವಜನಿಕರು...
Political News: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಅವರು ಮಾಧ್ಯಮದವರ ಜತೆ ಮಾತನಾಡಿದ್ದು, ಗೋಮಾಂಸ ತಿನ್ನುವವರ ಓಟ್ ನಿಮಗೆ ಬೇಕಾ ಎಂದು ಕೇಳಿದ್ದಕ್ಕೆ, ಹೌದು ನಮಗೆ ಬೇಕು. ನಾವು ಗೋಮಾಂಸ ತಿನ್ನಲು ಯಾರಿಗೂ ಬೇಡವೆಂದಿಲ್ಲ. ಆದರೆ ನಿಮ್ಮ ನಿಮ್ಮ ಮನೆಗಳಲ್ಲಿ ಗೋಮಾಂಸ ತಿನ್ನಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಗೋಮಾಂಸ್ ಮಾಡಿ ಊಟ ಹಾಕಬೇಡಿ ಎಂದಿದ್ದೇವೆ ಎಂದು...
Hanagal: ಹಾನಗಲ್ : ಟಾಟಾ ಏಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ನಡೆದಿದೆ.
ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ....
Davanagere News: ದಾವಣಗೆರೆ: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಆಡಳಿತಾರೂಢ...
Dharwad News: ಧಾರವಾಡ: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಪ್ರಿಲ್ 15ಕ್ಕೆ ಮುಂದೂಡಿದೆ.
ನಿಗದಿಯಂತೆ ಇಂದು (ಎಪ್ರಿಲ್ 9) ಈ ಹೈಪ್ರೊಫೈಲ್ ಪ್ರಕರಣದ ತೀರ್ಪು ಹೊರಬೀಳಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ನ್ಯಾಯಾಧೀಶರು ಆದೇಶವನ್ನು ಮುಂದಿನ...
Political News: ಸಂಸದ ತೇಜಸ್ವಿ ಸೂರ್ಯ ಅವರು ಇಂದು ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿದ್ದರು.
ಈ ಸುಂದರ ಕ್ಷಣದ ಬಗ್ಗೆ ಮಾತನಾಡಿರುವ ಅವರು, ಭಾರತವು ಹಬ್ಬ - ಹರಿದಿನ, ಆಚರಣೆಗಳನ್ನು ಒಳಗೊಂಡಂತೆ ವರ್ಷಪೂರ್ತಿ ಖುಷಿ, ಸಂತೋಷಗಳೆಡೆಗೆ ನೂಕುವ ಸಂಭ್ರಮಗಳ ನೆಲೆಬೀಡು. ಸನಾತನ ಸಂಸ್ಕೃತಿಯ ಪ್ರತಿ ಹಬ್ಬವೂ ವಿಶೇಷತೆ ಹೊಂದಿದ್ದು, ಬದುಕಿಗೆ ನವ ಸಂಭ್ರಮ,...
Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಗ್ರೇಟರ್ ಬೆಂಗಳೂರು ಯೋಜನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಸದ ಸಮಸ್ಯೆ ಹೆಚ್ಚಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಬೆಂಗಳೂರನ್ನು "ಗ್ರೇಟರ್" ಎಂದು ಕರೆದ ತಕ್ಷಣ ಅದು ಸುಂದರವಾಗುವುದಿಲ್ಲ, ಮಾನ್ಯ ಉಪ ಮುಖ್ಯಮಂತ್ರಿಗಳೇ. ಇಂದು...
Political News: ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳು ಕೇವಲ ಬೈ-ಎಲೆಕ್ಷನ್ ಅಲ್ಲ… ಇದು ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನರು ಹೇಳುತ್ತಿರುವ “ಟಾಟಾ… ಟಾಟಾ… ಬೈ ಬೈ ಎಲೆಕ್ಷನ್!” ಕಾಂಗ್ರೆಸ್...
Koppala: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣಾ ವ್ಯಾಪ್ತಿಗೆ ಬರುವ ಗುಡ್ಡದ ಹನಮಸಾಗರ ಹಾಗೂ ಗುಡ್ಡದ ಹನಮಸಾಗರ ಕ್ಯಾಂಪ್ ನ ಮನೆಗಳಲ್ಲಿ ಹಾಗೂ ಸಣ್ಣ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಹಳ್ಳಿಗಳಲ್ಲಿ ಜನಜೀವನ ಹದಗೆಟ್ಟಿದೆ ಎಂದು ಆರೋಪಿಸಿ ಗ್ರಾಮಸ್ಥರು ತಾವರಗೇರಾ ಠಾಣಾದ ಚಂದ್ರಪ್ಪ ಪಿ ಎಸ್ ಐ ಯವರಿಗೆ ಮನವಿ ಮಾಡಿದ್ದು, ವಿಷಯ ತಿಳಿದ ಠಾಣಾ...
Mandya News: ಚಿರತೆ ಗೋ ಶಾಲೆಗೆ ನುಗ್ಗಿ ಹಸುವನ್ನು ಎಳೆದು ಕೊಂದ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.
ಮೇಲುಕೋಟೆಯ ಶ್ರೀನಿವಾಸ್ ಅಯ್ಯಂಗಾರ್ ಎಂಬುವರು ಈ ಗೋಶಾಲೆಯನ್ನು ನಡೆಸುತ್ತಿದ್ದರು. ಆದರೆ ಮಧ್ಯರಾತ್ರಿ ದಾಳಿ ಮಾಡಿರುವ ಚಿರತೆ, ಹಸುವನ್ನು ಎಳೆದು ತಂದು ಬಾಗಿಲಿನಲ್ಲಿ ಕೊಂದು ಹಾಕಿದೆ.
ಈ ವೇಳೆ ಚಿರತೆ ಬೇಟೆಯ ದೃಶ್ಯ ಮೊಬೈಲ್ ನಲ್ಲಿ...