Dharwad: ಯುಟ್ಯೂಬ್, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಜನಮನ್ನಣೆ ಪಡೆದುಕೊಂಡಿರುವ ಧಾರವಾಡದ ಯುಟ್ಯೂಬರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಇತನ ವಿರುದ್ಧ ಬಜರಂಗದಳದ ಕಾರ್ಯಕರ್ತರು ಮುಖಂಡರು ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಿಸಿದ್ದಾರೆ.
ಯುಟ್ಯೂಬರ್ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ....
Tech News: ನೀವು ಕಡಿಮೆ ಬೆಲೆಗೆ ಉತ್ತಮವಾದ ಕಾರ್ ಖರೀದಿಸಬೇಕು ಎಂದು ನಿರ್ಧರಿಸಿದ್ದರೆ, ನಿಮಗಾಗಿಯೇ 2016 ಮಾಡೆಲ್‌ನ ವೋಲ್ವೋ ಕಾರ್ ಪರಿಚಯ ಮಾಡುತ್ತಿದ್ದೇವೆ.
https://youtu.be/tuIcNx9JaPE
ಬೆಂಗಳೂರಿನ ಜಯನಗರದ 4ನೇ ಬ್ಲಾಕ್‌ನಲ್ಲಿ ಈ ಕಾರ್ ಸೇಲ್ ಮಾಡಲಾಗುತ್ತಿದ್ದು. ಗ್ರೇ ಕಲರ್ ಕಾರ್ ಇದಾಗಿದೆ. ಕ್ಲಾಸಿ ಲುಕ್, ಪಾರ್ಕಿಂಗ್ ಸೆನ್ಸರ್, ಕ್ಯಾಮೆರಾ ಇರುವ ಟಾಪ್ ಎಂಡ್ ಮಾಡೆಲ್ ಕಾರ್ ಇದಾಗಿದೆ....
Sandalwood: ಸಾಮಾನ್ಯವಾಗಿ ಕಲಾವಿದರಿಗೆ, ಎಷ್ಟೇ ಕಷ್ಟಪಟ್ಟರೂ ಅವಕಾಶ ಸಿಗದಿದ್ದಾಗ, ಈ ಫೀಲ್ಡ್‌ಗೆ ಯಾಕಾದ್ರೂ ಬಂದನೋ ಅಂತಾ ಅನ್ನಿಸಿಯೇ ಅನ್ನಿಸಿರತ್ತೆ. ಹಾಗಾದ್ರೆ ನಟ ರಾಕೇಶ್ ಅವಡಿಗ ಅವರಿಗೂ ಕೂಡ ಹೀಗೆ ಅನ್ನಿಸಿತ್ತಾ..? ಅವರೇ ಈ ಪ್ರಶ್ನೆಗೆ ಉತ್ತರಿಸಿದ್ದಾರೆ ನೋಡಿ.
https://youtu.be/qz7RiwniwAM
ಈ ಬಗ್ಗೆ ಉತ್ತರಿಸಿರುವ ರಾಕೇಶ್. ಹೌದು.. ಖಂಡಿತವಾಗಿಯೂ ನನಗೆ 1 ಸಲ ಯಾಕಾದರೂ ಈ ಫೀಲ್ಡ್‌ಗೆ ಬಂದೆನೋ...
Political News: ಈ ಬಾರಿ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದರಿಂದ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಕೋರ್ಟ್‌ನಲ್ಲಿಯೂ ಕೇಸ್ ಹಾಕಿ, ಬಾನು ಅವರು ಹಿಂದೂ ಹಬ್ಬವನ್ನು ಉದ್ಘಾಟನೆ ಮಾಡುವುದು ಬೇಡವೆಂದು ವಾದಿಸಿದ್ದರು. ಆದರೆ ಇದೀಗ ಕೋರ್ಟ್‌ನಲ್ಲಿ ಅವರೆಲ್ಲರಿಗೂ ಹಿನ್ನೆಡೆಯಾಗಿ, ಬಾನು ಮುಷ್ತಾಕ್ ಅವರು ದಸರಾವನ್ನು ಉದ್ಘಾಟಿಸಬಹುದು ಎಂದು ಕೋರ್ಟ್ ತೀರ್ಪು ನೀಡಿದೆ....
Sandalwood: ನಟ ರಾಕೇಶ್ ಅಡಿಗ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ ಸ್ಯಾಂಡಲ್‌ವುಡ್‌ನಲ್ಲಿ ಬೆಳೆಯೋಕ್ಕೆ ಹಣ ಇರಬೇಕಾ..? ಬ್ಯೂಟಿ ಇರಬೇಕಾ..? ಗಾಡ್‌ಫಾದರ್ ಇರಬೇಕಾ ಎಂಬ ಪ್ರಶ್ನೆಗೂ ರಾಕೇಶ್ ಉತ್ತರಿಸಿದ್ದಾರೆ.
https://youtu.be/YO_cNiKdH3E
ಈ ಪ್ರಶ್ನೆಗೆ ಉತ್ತರಿಸಿರುವ ರಾಕೇಶ್, ಗಾಡ್‌ಫಾದರ್ ಇರಬೇಕು ಎಂದು ಹೇಳಿದ್ದಾರೆ. ಅಲ್ಲದೇ ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ರಿಯಲ್...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ದಿ. ಶ್ರೀ ಡಿ ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದ ದೇವರಾಜ ಅರಸು ಅವರು ಪ್ರತಿಯೊಬ್ಬ ರಾಜಕಾರಣಿಗೂ ಮಾದರಿಯಾಗಿದ್ದಾರೆ. ಭೂಸುಧಾರಣೆ ಹಾಗೂ ಉಳುವವನೆ ಭೂಮಿಯ ಒಡೆಯ ಕಾನೂನನ್ನು ಜಾರಿಗೆ...
Spiritual: ನಾವು ಭಾರತೀಯ ಮಿಡಲ್ ಕ್ಲಾಸ್ ಜನರು ಹಣ ಖರ್ಚು ಮಾಡದಿರಲು ಎಲ್ಲೆಲ್ಲಿ ಸಾಧ್ಯ ಎಂದು ನೋಡುತ್ತೇವೆ. ಇದೇ ಬುದ್ಧಿ ನಮಗೆ ಜೀವನ ಮಾಡಲೂ ಕಲಿಸಿದೆ ಅನ್ನೋದು ಸತ್ಯ. ಆದರೆ ನೀವೇನಾದರೂ ಬೇರೆ ವಸ್ತ್ರ ತರುವ ಬದಲು, ಇರುವ ಹಳೇ ವಸ್ತ್ರದಲ್ಲೇ ಮನೆ ಕ್ಲೀನ್ ಮಾಡೋಣ ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಿಮ್ಮ ಮೇಲೆ...
Hubli: ಹುಬ್ಬಳ್ಳಿಯಲ್ಲಿಂದು ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನ ತೋರಿಸಲು ನೆಹರೂ ಮೈದಾನದಲ್ಲಿ ವೀರಶೈವ - ಲಿಂಗಾಯತ ಏಕತಾ ಸಮಾವೇಶ ನಡೆಸಲಾಗುತ್ತಿದೆ.
ಫಕೀರ ದಿಂಗಾಲೇಶ್ವರ ಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ರಂಭಾಪುರಿ ಶ್ರೀ, ಶ್ರೀಶೈಲ ಜಗದ್ಗುರು, ಕಾಶಿ, ಉಜನಿ ಜಗದ್ಗುರುಗಳು, ಸಿದ್ಧಾಂಗಂಗಾ ಶ್ರೀ, ಮೂರು ಸಾವಿರ ಮಠ ಶ್ರೀಗಳ ಸಾನಿಧ್ಯತೆ ಇದೆ. ಈ ಸಮಾವೇಶದಲ್ಲಿ...
Spiritual: ನೀವು ಯಾವುದಾದರೂ ಮುಖ್ಯವಾದ ಕೆಲಸಕ್ಕೆ, ಅಥವಾ ಯಾವುದಾದರೂ ಮೌಲ್ಯವಾದ ವಸ್ತು ಖರೀದಿಗೋ, ಸಂದರ್ಶನಕ್ಕೋ ಹೀಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ, ಆ ಕೆಲಸದಲ್ಲಿ ಯಶಸ್ಸು ಸಿಗಬೇಕು ಅಂದ್ರೆ ನೀವು ಕೆಲ ಕೆಲಸಗಳನ್ನು ಮಾಡಬೇಕು. ಅದೇನು ಅಂತಾ ತಿಳಿಯೋಣ ಬನ್ನಿ..
ನೀವು ಮನೆಯಿಂದ ಆಚೆ ಹೋಗುವಾಾಗ, ಮನೆಯಲ್ಲಿ ದೇವರಿಗೆ ದೀಪ ಹಚ್ಚಿ, ಕೈ ಮುಗಿದು ಹೋಗಿ. ಇದರಿಂದ...
Spiritual: ನವವಿವಾಹಿತರು ಕೆನಸುಗಳನ್ನು ಕಟ್ಟಿಕ``ಂಡು ವಿವಾಹವಾಗುತ್ತಾರೆ. ಆ ಕನಸು ನನಸಾಗಬೇಕು, ಜೀವನ ಚೆಂದವಿರಬೇಕು ಅಂದ್ರೆ ನಿಮ್ಮ ಖುಷಿಗೆ ಯಾರದ್ದೂ ದೃಷ್ಟಿ ಬೀಳಬಾರದು. ಹಾಗಾಗಿ ನೀವು ಕೆಲ ಕೆಲಸಗಳನ್ನು ಮಾಡಬೇಕು. ಏನು ಮಾಡಬೇಕು ತಿಳಿಯೋಣ ಬನ್ನಿ..
ಕುಂಕುಮ ಅಥವಾ ವಿಭೂತಿ ಹಚ್ಚಿ: ಕೆಟ್ಟದೃಷ್ಟಿ ತಾಕಬಾರದು ಅಂದ್ರೆ, ನೀವು ದೇವರ ಕುಂಕುಮ ಅಥವಾ ವಿಭೂತಿ ಹಚ್ಚಿ. ಇದರಿಂದ ನಿಮಗೆ...