Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...
Gadag News: ಗದಗ: ವಕ್ಫ್ ಗದಗ ಜಿಲ್ಲಾ ಅಧಿಕಾರಿಗೆ ಲೋಕಾಯುಕ್ತ ಶಾಕ್ ನೀಡಿದೆ. ಲಂಚ ಸ್ವೀಕರಿಸುತ್ತಿದ್ದಾರೆ ಈ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾನೆ.
ಮಸೀದಿಗೆ ಅನುದಾನ ಬಿಡುಗಡೆ ಶಿಫಾರಸ್ಸು ಪತ್ರ ರವಾನಿಸಲು, 1 ಸಾವಿರ ರೂಪಾಯಿ ಲಂಚದ ಬೇಡಿಕೆ ಇttiದ್ದು, ಹಣ ಪಡೆಯುವಾಗಲೇ ಅಧಿಕಾರಿ ರೆಹೆಮತ್‌ಉಲ್ಲಾ ಪೆಂಡಾರಿ ಲೋಕಾ ಬಲೆಗೆ ಬಿದ್ದಿದ್ದಾನೆ.
ಎಸ್.ಎ.ಮಕಾಂದಾರ್ ಎಂಬುವವರು ಮುಳಗುಂದ ಮಸೀದಿ...
Hubli News: ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ಧರಾಮಯ್ಯನವರ ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಹ್ಲಾದ್ ಜೋಶಿ ಮೊದಲು ಮಹದಾಯಿ...
Sandalwood news: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ ಆರನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳನ್ನು ಘೋಷಿಸಲಾಗಿದ್ದು, 2024ರಲ್ಲಿ ತೆರೆಕಂಡ ಅತ್ಯುತ್ತಮ ಕನ್ನಡ ಚಿತ್ರಗಳನ್ನು ಆಯ್ಕೆ ಮಾಡಿ, ಅವುಗಳಲ್ಲಿ 29 ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಐವತ್ತಕ್ಕೂ ಹೆಚ್ಚು ಸಿನಿಮಾ ಪತ್ರಕರ್ತರು ಈ ನಾಮ ನಿರ್ದೇಶನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ.
ಈ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ. ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಎನ್‌ಕೌಂಟರ್ ಗೆ ಬಲಿಯಾದ ಅನಾಥ ಶವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ.
ಪೊಲೀಸರ ಗುಂಡಿಗೆ ಬಲಿಯಾದ ಹಂತಕ ರಿತೇಶಕುಮಾರನ...
Political News: ಇವತ್ತು ಆಂಧ್ರಪ್ರದೇಶದ ಅಮರಾವತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವು ಪ್ರಾಜೆಕ್tಗಳಿಗೆ ಚಾಲನೆ ನೀಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಆಂಧ್ರ ಸಿಎಂ ಚಂಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು.
58 ಸಾವಿರ ಕೋಟಿಗೂ ಅಧಿಕ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ,...
Political News: ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ, ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ.
ನಾನು ಬಾಲ್ಯದಲ್ಲಿ ವೀರ ಮಕ್ಕಳ ಕುಣಿತದಲ್ಲಿ ಭಾಗವಹಿಸುತ್ತಿದ್ದೆ. ಸಿದ್ದರಾಮೇಶ್ವರ ಪೂಜೆಗೆ ವೀರಮಕ್ಕಳ ಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಮಕ್ಕಳ ಕುಣಿತ...
Health Tips: ಬೇಸಿಗೆ ಕಾಲ ಬಂತಂದ್ರೆ ಸಾಕು ಎಲ್ಲಾ ವಯಸ್ಸಿನವರಲ್ಲೂ ಹಲವಾರು ಚರ್ಮದ ಸಮಸ್ಯೆಗಳು ಕಂಡುಬರುತ್ತವೆ. ಅದಕ್ಕೆ ವಾತಾವರಣ, ಆಹಾರ ಸೇರಿದಂತೆ ವಿವಿಧ ಕಾರಣಗಳೂ ಇರಬಹುದು. ಇದಕ್ಕೆ ಉದಾಹರಣೆಯಾಗಿ ಇತ್ತೀಚೆಗೆ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಚಿಕನ್‌ಪಾಕ್ಸ್ ಸಮಸ್ಯೆ ಕಾಣಿಸಿಕೊಂಡಿದುದು ವರದಿಯಾಗಿತ್ತು. ಚಿಕನ್‌ಪಾಕ್ಸ್ ಅನ್ನು ಸಿಡುಬು ಅಥವಾ ಅಮ್ಮಾ ಎಂದೂ ಕರೆಯಲಾಗುತ್ತದೆ. ಮಕ್ಕಳು ಬೇಸಿಗೆ...
Bengaluru News: ಬೆಂಗಳೂರು: ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷರ ಮಾರ್ಗದರ್ಶನ ಪ್ರಮುಖ ಪಾತ್ರವಹಿಸುತ್ತದೆ. ಇಂದು ದೇಶದಲ್ಲಿ ಉನ್ನತ ಸ್ಥಾನದಲ್ಲಿರುವವರು ಸರ್ಕಾರಿ ಶಾಲೆಗಳಿಂದ ಬೆಳೆದು ಬಂದವರು ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹೇಳಿದರು.
ಪುಣ್ಯ ಫೌಂಡೇಶನ್ ಟ್ರಸ್ಟ್, ಮೀಡಿಯಾ ಕನೆಕ್ಟ್ ಸಂಸ್ಥೆ ವತಿಯಿಂದ ಇಡಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ (ಗುಬ್ಬಿ ತಾಲೂಕು,...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿದ್ದಿರಿ. ನಮಗೆ ನಾಚಿಕೆ ಇಲ್ವಾ ಅಂತ ನಮ್ಮನ್ನಾ ಕೇಳತ್ತಾರೆ. ನೀವೆಂತಾ ನಾಚಿಗೇಡಿ ಇದ್ದಿರಿ.. ಸಿದ್ದರಾಮಯ್ಯ ಅವರಗಿಂತ ದೊಡ್ಡ...