Wednesday, March 25, 2026

KTV

Health Tips: ನಿಮಗೆ ಪ್ರತೀ ದಿನ ತಲೆ ನೋವತ್ತಾ..? ಹಾಗಾದ್ರೆ ಅದಕ್ಕೆ ಕಾರಣವೇನು..?

Health Tips: ಕೆಲವರಿಗೆ ಪ್ರತೀ ದಿನ ತಲೆ ನೋವತ್ತೆ. ಕೆಲವರು ಅದನ್ನು ಲೆಕ್ಕಿಸದೇ, ತಮ್ಮ ಪಾಡಿಗೆ ತಾವಿರುತ್ತಾರೆ. ಇನ್ನು ಕೆಲವರು ಪ್ರತೀದಿನ ಜೆಂಡುಬಾಮ್, ಆ ಬಾಮ್ ಈ ಬಾಮ್ ಅಂತಾ, ಕೈಗೆ ಸಿಕ್ಕಿದ್ದನ್ನು ಹಣೆಗೆ ಹಚ್ಚಿಕ``ಳ್ಳುತ್ತಾರೆ. ಆದರೆ ಈ ತಲೆನೋವಿಗೆ ಕಾರಣವೇನು ಅಂತಾ ತಿಳಿದು, ಅದಕ್ಕೆ ಪರಿಹಾರ ಹುಡುಕುವವರು ತುಂಬಾ ಕಡಿಮೆ. ಹಾಗಾದ್ರೆ ಪ್ರತೀ...

Hubli News: ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ...

Hubli News: ತಿರಂಗಾ ಯಾತ್ರೆಯ ನಿಮಿತ್ತ ಜರುಗಿದ ಬೈಕ್ ರ್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

Hubli News: ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ "ತಿರಂಗಾ ಯಾತ್ರೆ"ಯ ನಿಮಿತ್ತ ಜರುಗಿದ ಬೈಕ್ ರ‍್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹರ್ ಘರ್ ತಿರಂಗಾ ಯಾತ್ರೆಯ...

Hubli News: ಧರ್ಮಸ್ಥಳ ಎಸ್ಐಟಿ ತನಿಖೆ: ಲೆಪ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರವೆಂದ ಜೋಶಿ..!

Hubli News: ಹುಬ್ಬಳ್ಳಿ: ಎಸ್ಐಟಿ ಹೆಸರಲ್ಲಿ ಧರ್ಮಸ್ಥಳ ಹಾಗೂ ಹಿಂದೂ ಧಾರ್ಮಿಕ ಶ್ರದ್ಧೆಯ ಮೇಲೆ ಮತ್ತು ನಂಬಿಕೆಯ ಮೇಲೆ ಆಘಾತವನ್ನುಂಟು ಮಾಡುತ್ತಿವೆ. ಲೆಫ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಈ ವ್ಯವಸ್ಥೆ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳದ ಪ್ರಕರಣದ ಕುರಿತು ಮಾತನಾಡಿದ ಅವರು, ಲೆಪ್ಟಿಸ್ಟ್ ಗಳು ಹಿಂದೂತ್ವದ,...

Hubli: ಸಿದ್ಧಾರೂಢ ಮಠದಲ್ಲಿ ಸಂಭ್ರಮದ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ ಅದ್ಧೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸದ್ಗುರು ಸಿದ್ಧಾರೂಢರ 96ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ...

Hubli Political News: ರಾಹುಲ್ ಗಾಂಧಿಗೆ ಸಾಮಾನ್ಯ ಜ್ಞಾನವಿಲ್ಲ: ಶಾಸಕ ಅರವಿಂದ್ ಬೆಲ್ಲದ್ ವ್ಯಂಗ್ಯ

Hubli Political News: ಚುನಾವಣಾ ಆಯೋಗ ದೆಹಲಿಯಲ್ಲಿ ಇದ್ದರೂ ಆಯಾ ರಾಜ್ಯಗಳಲ್ಲಿ ಚುನಾವಣೆ ನಡೆಸಬೇಕಾದದ್ದು ಅಲ್ಲಿನ ರಾಜ್ಯ ಸರ್ಕಾರ. 2024ರಲ್ಲಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಈ ಸರ್ಕಾರದ ಅಧಿಕಾರಿಗಳೇ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಈ ಸಾಮಾನ್ಯ ಜ್ಞಾನ ರಾಹುಲ್ ಗಾಂಧಿಗೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ...

Dharwad News: ತಪ್ಪಿದ ಭಾರೀ ಅನಾಹುತ, ಎಕ್ಸಲ್ ಕಟ್ ಆಗಿ ಕಾಲೇಜ್ ಕಾಂಪೌಂಡ್‌ಗೆ ನುಗ್ಗಿದ ಚಿಗರಿ ಬಸ್

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಚಿಗರಿ ಬಸ್‌ನಿಂದ ಆಗಾಗ ಒಂದಿಲ್ಲೊಂದು ಅವಘಡಗಳು ನಡೆಯುತ್ತಲೇ ಇರುತ್ತವೆ. ಈಗ ಅದೇ ರೀತಿ ಚಿಗರಿ ಬಸ್‌ನಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್‌ನ ಎಕ್ಸಲ್ ಕಟ್ ಆಗಿ ಜೆಎಸ್‌ಎಸ್ ಕಾಲೇಜಿನ ಕಂಪೌಂಡ್‌ಗೆ ನುಗ್ಗಿದೆ. ನಿತ್ಯ ಜನ ಇರುವ ಈ...

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಬಿಜಾಪುರಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಧಾರವಾಡ ಶಹರ ಠಾಣೆಗೆ ದೂರು ನೀಡಿದ್ದಾರೆ. ಶಾಸಕ ಅರವಿಂದ...

ಹೆಣ್ಣುಮಕ್ಕಳು ಸಿಗರೇಟ್ ಸೇದಿದ್ರೆ ಏನಾಗುತ್ತೆ? ಎಚ್ಚರ..!

Health Tips: ಹಿಂದಿನ ಕಾಲದಲ್ಲಿ ಮಕ್ಕಳು ಮಾತು ಕೇಳದಿದ್ದಲ್ಲಿ, ಬೈದು, ನಾಲ್ಕು ಏಟು ನೀಡಿ, ಪೋಷಕರು ಮಕ್ಕಳಿಗೆ ಬುದ್ಧಿ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮಕ್ಕಳಿಗೆ ಸ್ವಲ್ಪ ಬೈದರೂ , ಕೆಲವರು ಅದನ್ನೇ ಸಿರಿಯಸ್ ಆಗಿ ತೆಗೆದುಕ``ಂಡು, ಮಾಡಬಾರದ ಕೆಲಸ ಮಾಡುತ್ತಾರೆ. ಹಲವು ಮಕ್ಕಳು ಅಪ್ಪ ಅಮ್ಮ ಗದರಿದಕ್ಕೇ ಆತ್ಮಹತ್ಯೆ ಮಾಡಿಕ``ಳ್ಳುವ ನಿರ್ಧಾರಕ್ಕೆ ಬಂದಿದ್ದ...

Hubli News: RSS ವತಿಯಿಂದ ಆಯೋಜಿಸಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೋಶಿ ಭಾಗಿ

Hubli News: ಹುಬ್ಬಳ್ಳಿ: ರಕ್ಷಾಬಂಧನ ಹಬ್ಬದ ಪ್ರಯುಕ್ತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ಭಾಗಿಯಾಗುವ ಮೂಲಕ ವಿನೂತನ ರೀತಿಯಲ್ಲಿ ರಕ್ಷಾಬಂಧನ ಆಚರಣೆ ಮಾಡಿದರು. ಹುಬ್ಬಳ್ಳಿಯ ವಾಸವಿ ಮಹಲ್ ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ, ರಕ್ಷಾ ಬಂಧನ ಉತ್ಸವದಲ್ಲಿ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img