Political News: ನಂದಿಬೆಟ್ಟದಲ್ಲಿಂದು ಕಾಂಗ್ರೆಸ್ ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಹಲವು ತೀರ್ಮಾನಗಳನ್ನು ತೆಗೆದುಕ``ಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ...
Hubli News: ಹುಬ್ಬಳ್ಳಿ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮಹಿಳಾ ಗ್ರಾಹಕರ ಮೊಬೈಲ್ ನಂಬರ್ಗಳನ್ನು ಸೇವ್ ಮಾಡಿಕೊಂಡು, ಅವರಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ ಡೆಲೇವರಿ ಬಾಯ್ನನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಮೇಶ್ ರೆಡ್ಡಿ ಬಂಧಿತ ಆರೋಪಿ. ರಮೇಶ್ ರೆಡ್ಡಿ ಆಗಾಗ ಕೆಲ ಕೋರಿಯರ್ ಕಂಪನಿಗಳಲ್ಲಿ ಕೆಲಸಕ್ಕೆ ಹೋಗುತ್ತಿದ್ದನು. ಕೋರಿಯರ್ ಕಂಪನಿಗಳು ಕೂಡಾ...
Bollywood News: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುವ ಬಾಲಿವುಡ್ ನಟಿ ಖುಷಿ ಮುಖರ್ಜಿ, ಎರಡನೇಯ ಊರ್ಫಿ ಜಾವೇದ್ ಎನ್ನಿಸಿಕ``ಂಡಿದ್ದಾರೆ. ಏಕೆಂದರೆ ಈ ಮುಂಚೆ ನಟಿ ಊರ್ಫಿ ಜಾವೇದ್ ದೇಹ ತೋರಿಸುವ ವಿಚಿತ್‌ರ ಉಡುಪಿನಿಂದಲೇ, ಟ್ರೋಲ್ ಆಗುತ್ತಿದ್ದರು. ಇದೀಗ ಆ ಪ್ಲೇಸ್‌ಗೆ ಖುಷಿ ರಿಪ್ಲೇಸ್ ಆಗಿದ್ದಾರೆ. ಈಕೆಯ ಉಡುಪು ನೋಡಿ ಜನ ವಾವ್...
Political News: ನಾನೇ 5 ವರ್ಷ ಸಿಎಂ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿರುತ್ತದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ನನ್ನ ಬಳಿ ಇನ್ನು ಯಾವ ಆಯ್ಕೆ ಇದೆ ಎಂದು ಡಿಸಿಎಂ ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೇ, ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನೇ...
Political News: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ ಆರ್‌ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವ ಮಾತು, ಇದೀಗ ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ತಿರುಗೇಟು ನೀಡಿರುವ ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಿಮಗೆ ತಾಕತ್ ಇದ್ರೆ, ಪಿಎಐಫ್ ಬ್ಯಾನ್ ಮಾಡಿ ಎಂದು ಸವಾಲ್ ಹಾಕಿದ್ದಾರೆ. ಪ್ರಿಯಾಂಕ್ ಖರ್ಗೆಯವರ ತಲೆ...
International News: ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾ ಅವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಂತರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಅಧಿಕಾರದಿಂದ ಉಚ್ಛಾಟಿತವಾಗಿ, ದೇಶಭ್ರಷ್ಟ ಎನ್ನಿಸಿಕ``ಂಡ ಕಾರಣಕ್ಕೆ, ದೇಶದಿಂದ ಓಡಿಹೋದ ಕಾರಣಕ್ಕೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಗಸ್ಟ್ 4, 2024ರಂದು ಬಾಂಗ್ಲಾದಲ್ಲಿ ಪ್ರತಿಭಟನೆಯಾಗಿ, ಪ್ರಧಾನಿ ನಿವಾಸದ ಮೇಲೆ ಜನ ಮುತ್ತಿಗೆ...
Kerala News: ಮಕ್ಕಳು ಜನಿಸಿದ ತಕ್ಷಣ ಅವುಗಳಿಗೆ ಇಂಗ್ಲೀಷ್ ಮೆಡಿಸಿನ್ ನೀಡಲಾಗುತ್ತದೆ. ಕೆಲವು ಚುಚ್ಚುಮದ್ದು, ಕೆಲವು ಚಿಕಿತ್ಸೆಗಳು ಅಗತ್ಯವಾಗಿರುತ್ತದೆ. ಅದರಲ್ಲೂ ಮಕ್ಕಳಲ್ಲಿ ವಿಟಾಮಿನ್ ಡಿ ಕಡಿಮೆ ಇದ್ದರೆ, ಮಕ್ಕಳ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಈ ವೇಳೆಯಂತೂ ನಿರ್ಲಕ್ಷ್ಯ ಮಾಡದೇ, ಮಕ್ಕಳಿಗೆ ಚಿಕಿತ್ಸೆ ನೀಡಸಲೇಬೇಕು.
ಆದರೆ ಕೇರಳದ ಮಲ್ಲಪುರದಲ್ಲಿ ಈ ಘಟನೆ ನಡೆದಿದ್ದು, ಸುಶಿಕ್ಷಿತ ದಂಪತಿ...
Political News: ಇಂದು ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರ್ತೀನಿ. ಬಂಡೆಯ ಹಾಗೆ ನಮ್ಮ ಸರ್ಕಾರ ಗಟ್ಟಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಬಹುಪರಾಕ್ ಹೇಳಿದ್ದರು.
ಇದೀಗ ಇದೇ ಹೇಳಿಕೆ ಬಗ್ಗೆ ಬಿಜೆಪಿ ಕೆಲ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿಎಂ ಈ ಹೇಳಿಕೆಯಿಂದಲೇ ಡೌಟ್ ಬರುತ್ತಿದೆ....
International News: ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕುಚಿಕು ಗೆಳೆಯರಂತೆ ಇದ್ದರು. ಅಮೆರಿಕದಲ್ಲಿ ಎರಡನೇಯ ಬಾರಿ ಟ್ರಂಪ್ ಗೆದ್ದು ಬರಲು ಮಸ್ಕ್ ಸಹ ಶ್ರಮಪಟ್ಟಿದ್ದರು. ಆದರೆ ಟ್ರಂಪ್ 2ನೇ ಬಾರಿ ಅಧ್ಯಕ್ಷರಾದ ಬಳಿಕ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆ ತಂದಿದ್ದಕ್ಕಾಗಿ, ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು....
Dharwad News: ಧಾರವಾಡ: ಧಾರವಾಡ ಎಎಸ್‌ಪಿ ನಾರಾಯಣ ಬರಮಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ
ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ...