Wednesday, January 21, 2026

KTV

ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ...

ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ: ದಾಳಿಯಲ್ಲಿ ನೂರಕ್ಕೂ ಅಧಿಕ ಉಗ್ರರು ಉಡೀಸ್

International News: ಕೊನೆಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕ``ಂಡಿದೆ. ಈ ಸೇನಾ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಮೂಲಕ ಪಹಲ್ಗಾಮ್ ದಾಳಿಯಲ್ಲಿ ಸಿಂಧೂರ ಕಳೆದುಕ``ಂಡವರ ಶಾಪ, ಪಾಪಿಗಳಿಗೆ ತಾಕಿದೆ. ಮೇ 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಮಿಲಿಟರಿ ಪಡೆ, ಪಾಕಿಸ್ತಾನದ ಹಿಡಿತದಲ್ಲಿದ್ದ...

Madhya Pradesh News: ಪ್ರಾಂಶುಪಾಲೆ- ಲೈಬ್ರರಿಯನ್ ಮಧ್ಯೆ ಡಿಶುಂ ಡಿಶುಂ

Madhya Pradesh News: ಶಾಲೆ, ಕಾಲೇಜು ಅಂದ್ರೆ, ಮಕ್ಕಳಿಗೆ ಶಿಕ್ಷಣ, ಸಭ್ಯತೆ ಹೇಳಿಕ``ಡುವ ಜಾಗ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕ``ಳ್ಳಲು ಯಾವ ರೀತಿ ತಯಾರಾಗಬೇಕು ಎಂದು ತಿಳಿಸುವ ಜಾಗ. ಆದರೆ ಅಂಥ ಸ್ಥಳದಲ್ಲೇ, ಮಕ್ಕಳಿಗೆ ಬುದ್ಧಿ ಹೇಳಬೇಕಾದವರು ಬುದ್ಧಿಗೇಡಿಗಳ ಹಾಗೆ ವರ್ತಿಸಿದರೆ, ಹೇಗಿರುತ್ತದೆ..? ಇಂಥದ್ದೇ 1 ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಘಟನಾ ಸ್ಥಳದಲ್ಲೇ ಇದ್ದ...

KPSC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು

Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...

Hubli News: ಲಾರು- ಕಾರಿನ ನಡುವೆ ಅಪಘಾತ, 5 ಮಂದಿಯ ದುರ್ಮರಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲಿಯೇ ಐವರು ದುರ್ಮರಣಕ್ಕೀಡಾಗಿದ್ದಾರೆ. ಲಾರಿ- ಕಾರು ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಶಿವಮ``ಗ್ಗ ಜಿಲ್ಲೆಯ ಸಾಗರದವರು. ಶ್ವೇತ (29),ಅಂಜಲಿ(26),ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು. ಇವರೆಲ್ಲ Hotel ವ್ಯಾಪಾರಕ್ಕೆಂದು Bagalakoteಗೆ ತೆರಳುತ್ತಿದ್ದರು. ಈ ವೇಳೆ ಈ...

Uttara Pradesh News: ಅರಿಶಿನ ಶಾಸ್ತ್ರದ ವೇಳೆ ಹೃದಯಾಘಾತದಿಂದ ವಧು ಸಾ*ವು

Uttara Pradesh News: ಮದುವೆಯ ಹಳದಿ ಶಾಸ್ತ್ರದ ದಿನ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸುತ್‌ತಿದ್ದ ವಧು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಬದೌನ್‌ನಲ್ಲಿ ಈ ಘಟನೆ ನಡೆದಿದ್ದು, ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 22 ವರ್ಷದ ಯುವತಿಗೆ ಮದುವೆ ಫಿಕ್ಸ್ ಆಗಿದ್ದು, ಅರಿಶಿನ ಶಾಸ್ತ್ರಕ್ಕಾಗಿ ಎಲ್ಲ ತಯಾರಿ ನಡೆದಿತ್ತು, ಹಳದಿ ಬಣ್ಣದ ಸೀರೆಯುಟ್ಟು, ಮೈಗೆ...

Hubli News: ಹುಬ್ಬಳ್ಳಿಯ 15 ಎಕರೆ ಪ್ರದೇಶದಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣ

Hubli News: ಹುಬ್ಬಳ್ಳಿ : ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ, ಬೇರೆಡೆ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಬೇಕಾದ ಮೈದಾನಗಳ ಸಂಖ್ಯೆ ತೀರಾ ಕಡಿಮೆ. ಇದೇ ಕಾರಣಕ್ಕೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವವರ ಸಂಖ್ಯೆ ಕೂಡಾ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೆ, ಈ...

ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಸುದೀರ್ಘ ಪತ್ರ ಬರೆದ ಗಾಯಕ ಸೋನು ನಿಗಮ್

Sandalwood News: ಗಾಯಕ ಸೋನು ನಿಗಮ್ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ, ಕನ್ನಡ ಕನ್ನಡ ಎಂದು ಅಭಿಮಾನಿಗಳು ಹೇಳಿದ್ದಕ್ಕೆ, ನೀವು ಹೀಗೆ ಕನ್ನಡ ಕನ್ನಡ ಎಂದು ಹೇಳುತ್ತಿದ್ದುದ್ದಕ್ಕೆ ಅಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದಿರೋದು ಎಂದು ಹೇಳಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ್ದ ಕನ್ನಡಿಗರು ಮತ್ತು ಕನ್ನಡಪರ ಸಂಘ''ನೆಗಳು ಸೋನು ನಿಗಮ್ ಅವರನ್ನು ಕನ್ನಡ ಸಿನಿಮಾ...

ಹುಟ್ಟಿದ್ರು, ಸತ್ತರೂ ಟ್ಯಾಕ್ಸ್ ಹೆಚ್ಚಿಗೆ ಮಾಡಿದೆ: ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ. ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

ಪಹಲ್ಗಾಮ್ ದಾಳಿಯನ್ನು ಕನ್ನಡಿಗರಿಗೆ ಹೋಲಿಸಿ ಮಾತನಾಡಿದ್ದ ಸೋನು ನಿಗಮ್ ಸ್ಯಾಂಡಲ್‌ವುಡ್‌ನಿಂದ ಬ್ಯಾನ್

Sandalwood News: ಕನ್ನಡಿಗರ ಬಗ್ಗೆ ಸೋನು ನಿಗಮ್ ಹೇಳಿಕೆ ನೀಡಿದ ಕಾರಣಕ್ಕೆ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ. ಸಂಗೀತ ಕಾರ್ಯಕ್ರಮವೋಂದರಲ್ಲಿ, ಸೋನು ನಿಗಮ್ ಹಿಂದಿ ಹಾಡು ಹಾಡುತ್ತಿದ್ದಾಗ, ಅಲ್ಲಿ ಕೆಲವರು ಕನ್ನಡ ಕನ್ನಡ ಎಂದು ಕೂಗು ಹಾಕಿದ್ದಾರೆ. ಆಗ ಸೋನು ನಿಗಮ್, ನೀವು ಹೀಗೆ ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್‌ನಲ್ಲಿ ದಾಳಿ ನಡೆದಿದ್ದು...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img