Health Tips: ಶುಗರ್ ಅನ್ನೋದು ಇತ್ತೀಚೆಗೆ ಸಾಮಾನ್ಯ ಖಾಯಿಲೆಯಾಗಿದೆ. ಆದರೆ ಅದರ ಎಫೆಕ್ಟ್ ಮಾತ್ರ ಸಾಮಾನ್ಯವಲ್ಲ. ಹಾಗಾಗಿ ಶುಗರ್ ಇದ್ದವರು ಆಹಾರ ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಅಂತಾ ಹೇಳೋದು. ಅದರಲ್ಲೂ ಬಿಳಿ ಅಕ್ಕಿ ಸೇವನೆ ಕಡಿಮೆ ಮಾಡಬೇಕು ಅಂತಾ ಹೇಳುತ್ತಾರೆ. ಹಾಗಾದ್ರೆ ನಿಜಕ್ಕೂ ಶುಗರ್ ಇದ್ದವರು ಬಿಳಿ ಅಕ್ಕಿ ಅನ್ನವನ್ನ ನಿಜಕ್ಕೂ ಸೇವಿಸಬಾರದು...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪವನ್ನು ಉಲ್ಲೇಖಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಸರ್ಕಾರದ ಈ ನಡೆಯಿಂದ ಸಾರ್ವಜನಿಕ ವಲಯದಲ್ಲಿ ಇನ್ನಷ್ಟು ಆಕ್ರೋಶ ಹೆಚ್ಚಾಗಿದೆ.
ಇನ್ನೂ ಗುರುವಾರ ನಡೆದ ಸಂಪುಟ ಸಭೆಯ...
Political News: ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ನಾಚಿಕೆಗೇಡು..
ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ...
Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಸಂಭ್ರಮಾಚರಣೆಗೂ ಮುನ್ನ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 47 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಐಪಿಎಲ್ ಇತಿಹಾಸದಲ್ಲಿಯೇ ಕರಾಳ ಅಧ್ಯಾಯ ಎನ್ನಲಾಗುತ್ತಿರುವ ಈ ದುರ್ಘಟನೆಗೆ ಯಾರು ಹೊಣೆ ಎಂಬ ಪ್ರಶ್ನೆಯ ನಡುವೆಯೇ...
Political News: ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತ ಸಂಭವಿಸಿ ದುರಂತ ಅಂತ್ಯಕಂಡಿದ್ದು, ಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳೂ ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರಕರಣ ದಿನಕಳೆದಂತೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
ಇನ್ನೂ ಈ ದುರ್ಘಟನೆಯಿಂದ ಎಚ್ಚೆತ್ತ ಸರ್ಕಾರವು ಇದೀಗ...
Sports News: ಅವು ಬಾಳಿ ಬದುಕಬೇಕಾಗಿದ್ದ ಎಳೆಯ ಜೀವಗಳು, ಸಂತಸದಿಂದ ಬದುಕು ಕಳೆದು ಬೆಳೆದು ನಿಲ್ಲಬೇಕಾಗಿದ್ದ ಮುಗ್ಧ ಮನಸ್ಸುಗಳು, ಆದರೆ ಅದೊಂದು ಅನಾಹುತದಿಂದ ಇದೀಗ ಜೀವವನ್ನೇ ಕಳೆದುಕೊಳ್ಳುವಂತಾಗಿದೆ. ಹೌದು.. ಈ ಅಭಿಮಾನ ಅಂದ್ರೆ ಕೇವಲ ಅದೊಂದು ಪದ ಅಂತ ಹೇಳಬಹುದು, ಆದರೆ ಆರ್‌ಸಿಬಿಯ ವಿಚಾರದಲ್ಲಿ ಅದೊಂದು ಭಾವನೆಯೇ ಆಗಿದೆ ಪ್ರೀತಿ ಮೇಲಾಗಿ ಜೀವನವೇ ಆದಂತಾಗಿದೆ....
Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...
Sports News: ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಪ್ರಾಣ ಕಳೆದುಕೊಂಡ ಬೆನ್ನಲ್ಲೆ ದೇಶದ ನಾನಾ ಕ್ಷೇತ್ರಗಳ ಗಣ್ಯರು, ದಿಗ್ಗಜರು ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಭೀಕರ ದುರಂತಕ್ಕೆ ಸಂತಾಪ ಸೂಚಿಸಿದ ರಾಷ್ಟ್ರದ ಗಣ್ಯರು..
ಮತ್ತೊಂದೆಡೆ 17 ವರ್ಷಗಳ ಬಳಿಕ ಚಾಂಪಿಯನ್ ಆದ ಆರ್‌ಸಿಬಿ ತಂಡ ಬೆಂಗಳೂರಿನಲ್ಲಿ ಫ್ಯಾನ್ಸ್ಗಳಿಗಾಗಿ ವಿಜಯೋತ್ಸವ ಸಂಭ್ರಮಾಚರಣೆ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿಯ ಅಭಿಮಾನಿಗಳು ಉಸಿರು ಚೆಲ್ಲಿದ್ದಾರೆ. ಅಲ್ಲದೆ 47 ಜನರು ಗಾಯಗೊಂಡಿದ್ದಾರೆ. ಈ ನಡುವೆ ಘಟನೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರಾಗಿ ಗದ್ಗದಿತರಾಗಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಅವರು ಭಾವನೆ ತಡೆಯಲಾರದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ಇದು ರಾಜ್ಯಕ್ಕೆ...
Sports News: ಐಪಿಯಲ್ 18ನೇ ಆವೃತ್ತಿಯಲ್ಲಿ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ.
https://youtu.be/mttNU5ZbZms
ದುರ್ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ..
ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ...