Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು...
Political News: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ "ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ" ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೋಳಿಸಿದ್ದಾರೆ.
ಇದೇ ವೇಳೆ ಮಾತನಾಡಿರುವ ಸಿಎಂ, ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು...
Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದ ಕಾರಣ, Hosapeteಯಲ್ಲಿ ಇಂದು ಕಾಂಗ್ರೆಸ್ ಸಾಧನಾ ಸಮಾವೇಶ ನಡೆಸುತ್ತಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು Tweet ಮಾಡಿ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೋಂಡಿದ್ದಾರೆ.
ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ...
Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ.
ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ.
ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ...
Dharwad News: ಮುಂದೆ ಸಾಗುತ್ತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೇಣಸಿನಕಾಯಿ ಮಾರಾಟ ಮಾಡಿ ಮರಳಿ ತಮ್ಮ ಗ್ರಾಮಕ್ಕೆ ತೆರಳುವಾಗ ಈ ಅಪಘಾತದಲ್ಲಿ ರೈತ ಬಸವರಾಜ ಹಂಗರಕಿ ಎಂಬಾತ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇನ್ನು ಮೃತ ವ್ಯಕ್ತಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.
ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...
Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...
Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ.
ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ``ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ.
ವಿಶೇಷವಾಗಿ ಚಿಕ್ಕಬಳ್ಳಾಪುರ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಸುರೇಶ್ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ಜತೆ ನಾಮಪತ್ರ ಸಲ್ಲಿಸಿದವರ ನಾಮಪತ್ರಗಳು ಅಮಾನ್ಯವಾಗಿರುವ ಕಾರಣ, ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೀಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಗುರಿ ಇಟ್ಟಿರುವ ಡಿ.ಕೆ.ಸುರೇಶ್, ತಮಗೆ ಬೆಂಬಲ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್, ಜೆ.ಬಿ.ಕೆಂಪಣ್ಣ, ಮುನಿನರಸಿಂಹಯ್ಯ, ಟಿ.ಎಂ.ಪ್ರಭಾಕರ್, ಮುನಿರಾಜು, ಟಿ.ಜಿ.ಮಂಜುನಾಥ್, ಸುರೇಶ್, ಬೈಲಪ್ಪ, ಕೆ.ನಾರಾಯಣಸ್ವಾಮಿ, ತ್ರಿವೇಣಮ್ಮ, ಭಾಗ್ಯಮ್ಮ, ಪುರುಷೋತ್ತಮ್ ವಿಜೇತರಾಗಿದ್ದಾರೆ.
ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಜಿಲ್ಲಾಅಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ...
ಯುಗಾದಿ ಹಬ್ಬದ ಮುನ್ನವೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ, ಅಂದರೆ KMF...