Mandya: ಅಮೆರಿಕ ಅಕ್ಕಿ ಸಂಸ್ಥೆಯ 25 ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಹಾಗೂ ವನ್ಯ ಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅಕ್ಟೋಬರ್ 19 ರಂದು ವಾಕಥಾನ್ ನಡೆಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಮೆರಿಕಾ ಕನ್ನಡ ಕೂಟಗಳ ಅಗರ...
Tumakuru News: ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆ ಟ್ರಸ್ಟ್(ರಿ)ತುಮಕೂರು-1 ಜಿಲ್ಲೆ ಇವರ ವತಿಯಿಂದ ಗಾಂಧಿ ಸ್ಮೃತಿ ಹಾಗೂ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲು ನಗರದ ಗಣಪತಿ ಪೆಂಡಾಲ್ ಇಂದ ಗುರುಕುಲ ಕಲ್ಯಾಣಮಂಟಪದವರೆಗೆ ಸಾವಿರಕ್ಕೂ...
Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಎಂದು ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚಿಗೆ ಈ ಹೇಳಿಕೆ ಮತ್ತೆ ನೀಡಿದ್ದು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಹೌದು. ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅದನ್ನು ನಿಗ್ರಹಿಸುವ ಅಧಿಕಾರ ಸಂವಿಧಾನ ಬದ್ಧವಾಗಿ ದತ್ತವಾಗಿದೆ ! ರಾಜ್ಯಾಡಳಿತ...
Tumakuru News: ತುಮಕೂರು: ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುತಿಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಯುವಕನನ್ನು ಬಂಧಿಸಲಾಗಿದೆ.
ತುಮಕೂರು ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕ ಯುವತಿ ಮೇಲೆ ಯುವಕ ಹಸ್ತಮೈಥುನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಎ 06- ಎಫ್ 1235 ನೊಂದಣಿಯ ಬಸ್...
Mandya: ಹಾಸನಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಗುರೂಜಿ, ದೇವಿ ದರ್ಶನದ ಬಳಿಕ, ಪ್ರತೀ ವರ್ಷ ಭವಿಷ್ಯ ನುಡಿಯುತ್ತಾರೆ.
ಅದೇ ರೀತಿ ಈ ವರ್ಷವೂ ಗುರೂಜಿ ಭವಿಷ್ಯ ನುಡಿದಿದ್ದು, ಮುಂದೆ ದೇಶದ ಅಧಿಕಾರ ಸನ್ಯಾಸಿ ಕೈಗೆ ಸಿಗಲಿದೆ ಎಂದು ಹೇಳಿದ್ದಾರೆ. ಆದರೆ ಈ ಭವಿಷ್ಯದ ಹೇಳಿಕೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ...
Political News: ಮಂಡ್ಯದ ಮದ್ದೂರಿಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಕೆರೆಗೋಡು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ವಿಸರ್ಜನೆ ಮೆರವಣಿಗೆ ಸಮಾರಂಭದಲ್ಲಿ ಭಾಗವಹಿಸಿದರು.
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಯಾದ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಉಚ್ಚಾಟನೆ ಮಾಡಿದೆ, ಜನರು ಮಾಡಿದ್ದಾರಾ? ಉಚ್ಚಾಟನೆ ಪಶ್ಚಾತ್ತಾಪ ಇಲ್ಲ. ಹಿಂದೂ ಮತಗಳು ವಿಭಜನೆ ಆಗಬಾರದು. ಹೊಸ...
Mandya News: ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಶಾಸಕ ಯತ್ನಾಳ್ ಭೇಟಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಅವರಿಗೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಅವರ ಜತೆ ಹಿಂದೂಪರ ಸಂಘಟನೆಗಳ ಕೂಡ ಸಾಥ್ ನೀಡಿದ್ದರು.
ಈ ವೇಳೆ ಮಾತನಾಡಿದ...
Mandya News: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ.
ಮಂಡ್ಯದ ಕೆ ಆರ್ ಪೇಟೆ ತಾ ಹೀರಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಿರಳಹಳ್ಳಿ ಜಯರಾಮ್ ಎಂಬುವವರ ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ...
Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಇರುವ ಆರೋಗ್ಯ ಸಮಸ್ಯೆ ಅಂದ್ರೆ, ಅದು ಗ್ಯಾಸ್ಟಿಕ್ ಸಮಸ್ಯೆ. ಈ ಸಮಸ್ಯೆ ಕಾಮನ್ ಆಗಿದ್ದರೂ, ಇದು ಗಂಭೀರ ಸಮಸ್ಯೆ ಅಂತಾರೆ ವೈದ್ಯರು.
https://youtu.be/xvpDuVfPMIg
ಶ್ವಾಸಕೋಶದ ಸಮಸ್ಯೆ ಬಗ್ಗೆ ಈಗಾಗಲೇ ವೈದ್ಯರಾಗಿರುವ ಡಾ.ಭವ್ಯ ಅವರು ವಿವರಿಸಿದ್ದಾರೆ. ನಮಗೆ ಶೀತ, ಕೆಮ್ಮು ಬಂದಾಗ, ಶ್ವಾಸಕೋಶದ ಸಮಸ್ಯೆ ಕಾಣಿಸಬಹುದು. ಅದೇ ರೀತಿ ಸ್ಮೋಕ್ ಮಾಡಿದಾಗ,...
Sandalwood: ಸದ್ಯ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ನಮ್ಮ ಕನ್ನಡ ಸಿನಿಮಾ ಕಾಂತಾರ ಭಾಗ 1. ಕಳೆದ ಬಾರಿ ಕನ್ನಡದಲ್ಲಿ ಮಾತ್ರ ಕಾಂತಾರ ಸಿನಿಮಾ ರಿಲೀಸ್ ಮಾಡಲಾಗಿತ್ತು. ಆದರೆ ಅದು ತಾನಾಗಿಯೇ ಪ್ಯಾನ್ ಇಂಡಿಯನ್ ಸಿನಿಮಾ ಆಯಿತು. ಅದಾದ ಬಳಿಕ ಭಾರತೀಯರೆಲ್ಲರೂ ಕಾಂತಾರ ಭಾಗ 1ಕ್ಕಾಗಿ ಕಾತುರದಿಂದ ಕಾದಿದ್ದರು. ಇದೀಗ ಕಾಂತಾರ...