Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಉತ್ತರವಲ್ಲ ಎಂದಿರುವ ಸುನೀಲ್ ಕುಮಾರ್, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ...
Political News: ಐಸಿಸ್ ಉಗ್ರರಿಗೆ ಬೆಂಗಳೂರಿನಲ್ಲಿರುವ ಕೆಲವರು ಫಂಡಿಂಗ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕಾಲದಲ್ಲಿ ತಂತ್ರಜ್ಞಾನ, ಉದ್ಯಾನವನ, ಅಭಿವೃದ್ಧಿಗೆ ಹೆಸರಾಗಿದ್ದ ಬೆಂಗಳೂರಿನಲ್ಲಿ ಇಂದು ಐಸಿಸ್ ಉಗ್ರರಿಗೆ ಫಂಡಿಂಗ್ ನಡೆಯುತ್ತಿದೆ ಎನ್ನುವುದು ಆತಂಕಕಾರಿ ಬೆಳವಣಿಗೆ. ಐಸಿಸ್ ಉಗ್ರ ಸಂಘಟನೆಗೆ...
Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ ಖಾನ್ ಚಾಚಾ ಹೋಟೆಲ್ ವಾಹನ ಹರಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
48 ವರ್ಷದ ಸಂತೋಷ್ ಜಾಪುರೆ ಎಂಬುವವರು ಸಾವನ್ನಪ್ಪಿದವರಾಗಿದ್ದು, 4 ತಿಂಗಳ ಅಂತರದಲ್ಲಿ ಖಾನ್ ಚಾಚಾ ವಾಹನ ಎರಡನೇ...
Recipe: ಬೇಕಾಗುವ ಸಾಮಗ್ರಿ: 2 ಸ್ಪೂನ್ ಎಣ್ಣೆ, ಸ್ವಲ್ಪ ಜೀರಿಗೆ, ಜಿಂಜರ್-ಗಾರ್ಲಿಕ್, ಹಸಿಮೆಣಸು. ಈರುಳ್ಳಿ, ಬೇಯಿಸಿದ ಆಲೂಗಡ್ಡೆ, ಬಟಾಣಿ, ತುರಿದ ಕ್ಯಾರೆಟ್, ಬೀಟರೂಟ್, ಕ್ಯಾಪ್ಸಿಕಂ, ಸ್ವಲ್ಪ ಹಿಂಗ್, ಅರಿಶಿನ, ಗರಂ ಮಸಾಲೆ, ಖಾರದ ಪುಡಿ, ಎಣ್ಣೆ, ಉಪ್ಪು, ಕಾರ್ನ್ ಫ್ಲೋರ್, ಬ್ರೆಡ್ ಕ್ರಂಬ್ಸ್ ಅಥವಾ ಅರಿಶಿನ.
ಮಾಡುವ ವಿಧಾನ: ಗ್ಯಾಸ್ ಆನ್ ಮಾಡಿ, ಪ್ಯಾನ್ ಇರಿಸಿ,...
Recipe: ಬೇಕಾಗುವ ಸಾಮಗ್ರಿ: ಮೂರರಿಂದ ನಾಲ್ಕು ಈರುಳ್ಳಿ, ನಾಲ್ಕು ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಜಿಂಜರ್-ಗಾರ್ಲಿಕ್ ಪೇಸ್ಟ್, ಖಾರ ಅವಶ್ಯಕತೆ ಇರುವಷ್ಟು ಹಸಿ ಮೆಣಸು, ಸ್ವಲ್ಪ ಅರಿಶಿನ, 1 ಸ್ಪೂನ್ ಖಾರದ ಪುಡಿ, 1 ಕಪ್ ಕ್ರೀಮ್ ಅಥವಾ ಕೆನೆ, ಕಸೂರಿ ಮೇಥಿ, ಧನಿಯಾ, ಗರಂ ಮಸಾಲೆ, ಉಪ್ಪು.
ಮಾಡುವ ವಿಧಾನ:...
California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ಎಂಬುವವರು, ಮನೆ ಮಂದಿ ಜತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ನವೀದ್ ಪತ್ನಿ, ಪುತ್ರ ಮತ್ತು...
Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು.
ಈ ವೇಳೆ ಆ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಹ...
Gold Rate: ಚಿನ್ನದ ಬೆಲೆ ಮತ್ತೆ ಏರಿಕೆ ಹಾದಿ ಹಿಡಿದಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ಭಾರೀ ಜಿಗಿತ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಸುಮಾರು 2% ಏರಿಕೆ, ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಸೇರಿದಂತೆ ಜಾಗತಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಗಳಲ್ಲಿ ಏರಿಕೆ...
Haveri News: ಹಾವೇರಿ: ಸವಣೂರು ತಾಲೂಕಿನ ಹುಲಗೂರಿನ ಭಾವೈಕ್ಯತೆಯ ಸ್ಥಳ ಹಜರೇಷಾ ಖಾದ್ರಿ ದರ್ಗಾಕ್ಕೆ ಉರುಸು ವೇಳೆಯಲ್ಲಿ ಲಕ್ಷಾಂತರ ಭಕ್ತರು ಬರುವ ಉದ್ದೇಶದಿಂದ ವಿದ್ಯುತ್ ದೀಪಗಳ ಪೂರೈಕೆ ಮಾಡಲಾಗುತ್ತಿದೆ. ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ .ಎಸ್. ಖಾದ್ರಿ...
Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...