Political News: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು...
Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆಯ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...
Political News: ರಾಜ್ಯ ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳಲಾಗದೆ ಪೊಲೀಸ್ ಇಲಾಖೆಯ ಮೂಲಕ ಗೂಂಡಾಗಿರಿ ಮಾಡಿದರೆ ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
https://youtu.be/oKBbaanGLnA
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈಗಾಗಲೇ ನಮ್ಮ ಹಿಂದೂಪರ ಮುಖಂಡರ...
Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...
Political News: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ.
https://youtu.be/V2n8OfPz8ok
ಈ ಯೋಜನೆಯಿಂದ ತುಮಕೂರಿನ ರೈತರಿಗೆ ಅನ್ಯಾಯವಾಗುತ್ತಿದೆ..
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು,...
Dharwad News: ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಳ್ನಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅಳ್ನಾವರ ಮಾದರಿ ತಾಲೂಕು ಮಾಡುವಲ್ಲಿ ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ತಾಲೂಕಿನ ಕಳಸಪ್ರಾಯವಾದ ಸುಂದರವಾದ ಪ್ರಜಾ ಸೌಧವನ್ನು ನಿರ್ಮಿಸಲು ಭೂಮಿ ಪೂಜೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...
Sports News: ಕಳೆದ 18 ವರ್ಷಗಳಿಂದ ಐಪಿಲ್ ಟ್ರೋಫಿಯ ಬರ ಎದುರಿಸುತ್ತಿದ್ದ ಆರ್‌ಸಿಬಿ ತಂಡವು ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ ಇಡೀ ತಂಡದ ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ ಆರ್‌ಸಿಬಿ ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೇ ಇದೆ. ನಿನ್ನೆ ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್...
Sports News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ರಾತ್ರಿ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಿರೀಟ ಧರಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಅಭಿಮಾನಿಗಳ ಸಂಭ್ರಮ ಉಕ್ಕಿ ಹರಿದಿದೆ. ಸತತ ಹದಿನೆಂಟು ವರ್ಷಗಳಿಂದ ಈ ಕ್ಷಣಕ್ಕಾಗಿ ಕಾದಿದ್ದ ಲಕ್ಷಾಂತರ ಜನರು ಬೀದಿಗಿಳಿದು ಸಂಭ್ರಮಿಸಿದರು. ಕುಣಿದು, ಪರಸ್ಪರ ಸಿಹಿ ಹಂಚಿ ರಾತ್ರಿಯಿಡೀ ಜಯಘೋಷಗಳನ್ನು ಕೂಗುತ್ತ ಆರ್‌ಸಿಬಿ ಆರ್‌ಸಿಬಿ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...