Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ.
ಇನ್ನು ರಾಯಲ್ಸ್ ಚಾಸೆಂಜರ್ಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಕೇಂದ್ರ ಸಚಿವ...
Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ.
ಪಂದ್ಯದ ಗೆಲುವಿನ ಸುಳಿವು ಸಿಗುತ್ತಿದ್ದಂತೆ ವಿರಾಟ್ ಭಾವುಕರಾಗಿದ್ದಾರೆ. ವಿರಾಟ್ ಜತೆ...
National News: ಉಗ್ರವಾದ ಬೆಂಬಲಿಸುತ್ತಿರುವ ಪಾಕಿಸ್ತಾನದ ಕೊಳಕುತನದ ಬಣ್ಣ ಬಯಲು ಮಾಡಲು 33 ದೇಶಗಳಿಗೆ ತೆರಳಿರುವ ಭಾರತದ 7 ಸರ್ವಪಕ್ಷಗಳ ನಿಯೋಗಗಳನ್ನು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ಈ ನಿರೀಕ್ಷಿತ ಭೇಟಿಯು ಜೂನ್ 9 ಅಥವಾ 10 ರಂದು ನಡೆಯಲಿದೆ ಎನ್ನಲಾಗುತ್ತಿದೆ.ಇನ್ನೂ ಭಯೋತ್ಫಾದಕತೆಯ ವಿರುದ್ಧ ಭಾರತದ...
Sports News: ಸತತ 18 ವರ್ಷಗಳ ಹೋರಾಟದ ಬಳಿಕ ಅಂತಿಮವಾಗಿ ಐಪಿಎಲ್ ಕ್ರಿಕೆಟ್ ಆಟದಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ತಂಡದ ವಿರುದ್ಧ ಸೆಣಸಾಡಲಿದೆ.ಇದಕ್ಕಾಗಿಯೇ ಆರ್ಸಿಬಿಯ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ನಡೆಸಿದ್ದಾರೆ. ಅಲ್ಲದೆ ಆರ್‌ಸಿಬಿ ಗೆಲುವಿಗಾಗಿ ರಾಜ್ಯದ ನಾಯಕರೂ ಸಹ...
Political News: ತಮಗೆ ಘೋಷಣೆಯಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಿರಾಕರಿಸಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವಯ ಅವರಿಗೆ ಗೌರವ ಡಾಕ್ಟರೇಟ್ ಡಿ.ಲಿಟ್ ಪದವಿ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ನಯವಾಗಿಯೇ ತಿರಸ್ಕರಿಸಿದ್ದಾರೆ.
ನನ್ನ ತೀರ್ಮಾನವನ್ನು ಸ್ವಾಗತಿಸುತ್ತೀರೆಂದು ಭಾವಿಸುವೆ..
ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸಚಿವ...
Mangaluru: ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಡಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು..
ನನ್ನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...
Movie News: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಒಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ...
Movie News: ಕನ್ನಡ ಭಾಷೆಯ ಬಗ್ಗೆ ತಮಿಳು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಯ ವಿವಾದ ಇನ್ನು ತಣ್ಣಗಾಗಿಲ್ಲ. ಕಮಲ್ ನಟನೆಯ ಥಗ್ ಲೈಫ್ ಚಲನಚಿತ್ರದ ಬ್ಯಾನ್ಗೆ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಮುಂದಾಗಿವೆ. ಈ ಕೂಡಲೇ ಕನ್ನಡಿಗರ ಕ್ಷಮೆಯಾಚಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಸೂಚನೆ ನೀಡಿದೆ. ಈ ನಡುವೆ ನಾನು ಕ್ಷಮೆ ಕೇಳುವುದಿಲ್ಲ...
Political News: ರಾಜ್ಯದ ಗ್ಯಾರಂಟಿಗಳಲ್ಲಿ onದಾದ ಗೃಹಲಕ್ಷ್ಮೀ ಯೋಜನೆ. ಪ್ರತೀ ತಿಂಗಳು ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕ``ಡುವುದು ಈ ಯೋಜನೆಯ ನಿರ್ಧಾರವಾಗಿದ್ದರೂ, ತಿಂಗಳಿಗೆ ಸರಿಯಾಗಿ ಹಣ ಖಾತೆಯಲ್ಲಿ ಜಮೆಯಾಗುತ್ತಿಲ್ಲ ಅನ್ನೋದು ಹಲವು ಗೃಹಿಣಿಯರ ದೂರು. ಆದರೆ ಈಗಾಗಲೇ ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಖಾತೆಗೆ ಬಂದಿದ್ದು, ಮಾರ್ಚ್ ಏಪ್ರಿಲ್ ತಿಂಗಳ ಹಣವನ್ನು...
National Political News: ಭಾರತಕ್ಕೆ ಬ್ರಹ್ಮಪುತ್ರ ನದಿಯ ಹರಿವನ್ನು ಚೀನಾ ಕೂಡ ನಿಲ್ಲಿಸಬಹುದು ಎಂದು ಹೇಳುವ ಮೂಲಕ ಪಾಕಿಸ್ತಾನ ಇನ್ನೊಂದು ಬೆದರಿಕೆಯ ತಂತ್ರವನ್ನು ಅನುಸರಿಸಲು ಮುಂದಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪಾಕ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಬ್ರಹ್ಮಪುತ್ರ ನದಿಯ ಮೇಲೆ ಭಾರತಕ್ಕಿರುವ ಹಕ್ಕಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ.
ಪಾಕಿಸ್ತಾನ...