ಬಿಪಿ ಬಂದಾಗ, ಆರೋಗ್ಯದಲ್ಲಿ ಹಲವು ಸಮಸ್ಯೆ ಎದುರಾಗುತ್ತದೆ. ಮರೆವಿನ ಖಾಯಿಲೆ, ಹೃದಯ ಸಂಬಂಧಿ ಸಮಸ್ಯೆ, ಉಸಿರಾಟದ ಸಮಸ್ಯೆ ಸೇರಿ, ಹಲವು ಸಮಸ್ಯೆಗಳು ಉದ್ಭವಿಸುತ್ತದೆ.
https://youtu.be/sUP7RChSjHM
ಹೈ ಬಿಪಿ ಇದ್ದಾಗ ಹೆಚ್ಚು ಮೆರೆವು ಸಂಭವಿಸುತ್ತದೆ ಅಂತಾರೆ ವೈದ್ಯರು. ಬಿಪಿ ಹೆಚ್ಚಾದಾಗ, ನಮ್ಮ ಮೆದುಳಿಗೆ ರಕ್ತ ಸಂಚಾರ ಕಡಿಮೆಯಾಗುತ್ತದೆ. ರಕ್ತಸಂಚಾರದ ಮೇಲೆ ಭಾರ ಬಿದ್ದು, ಸಣ್ಣ ಸಣ್ಣ ಕ್ಲಾಟ್ಸ್ ಉಂಟಾಗುತ್ತದೆ....
Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಂಡ್ಯ ಜಿಲ್ಲಾ ನ್ಯಾಯಾಧೀಶರ ಮೇಲ್‌ಗೆ ಈ ಸಂದೇಶ ಬಂದಿದ್ದು, ಸದ್ಯ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆದಿದೆ.
ಕಳೆದ...
Bollywood News: ನಟಿ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೋಹೇಲ್ ಖತುರಿಯಾ ಜತೆಗಿನ 4 ವರ್ಷದ ವೈವಾಹಿಕ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 2022ರಲ್ಲಿ ಇವರಿಬ್ಬರೂ ಅದ್ಧೂರಿಯಾಗಿ ವಿವಾಹವಾಗಿದ್ದರು.
ಸೋಹೇಲ್ ಹನ್ಸಿಕಾ ಅವರ ಸ್ನೇಹಿತೆ ರಿಂಕಿಯ ಪತಿಯಾಗಿದ್ದು, ರಿಂಕಿ ಮತ್ತು ಸೋಹೇಲ್ 12 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಬಳಿಕ ರಿಂಕಿಯಿಂದ ವಿಚ್ಛೇದನ ಪಡೆದು, ಹನ್ಸಿಕಾ...
Political News: ರಾಜ್ಯದ 230 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಮಸ್ಯೆ ಉಂಟಾಗಿದ್ದು, ಅಲ್ಲಿದ್ದ ತಜ್ಞ ವೈದ್ಯರನ್ನ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಬಂದಿದೆ. ಹೀಗಾಗಿ ಸಮುದಾಯ ಕೇಂದ್ರಗಳನ್ನು ನಂಬಿದ್ದ ಜನರು, ಇದೀಗ ದೂರದ ಆಸ್ಪತ್ರೆಯನ್ನು ಹುಡುಕಿ ಹೋಗಬೇಕಿದೆ..
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆಗೇ...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಾಳೆ.
ಮೂಲಗಳ ಮಾಹಿತಿ ಪ್ರಕಾರ ಈಕೆ ತನ್ನ ತಂದೆಗೆ ವಿಷಯ ತಿಳಿಸದೇ, ಸೀದಾ ಕೇರಳದ ದೇವಸ್ಥಾನಕ್ಕೆ ಹೋಗಿ, ವಿವಾಹವಾಗಿದ್ದಾಳೆ. ಮುಸ್ಲಿಂ ಯುವಕ ಕೂಡ ಈಕೆಯ ಜತೆ ದೇವಸ್ಥಾನಕ್ಕೆ...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್ ಆರ್ ಸಂತೋಷ್ ಹಾಗೂ ಬೆಂಬಲಿಗರಿಂದ ಆಕ್ರೋಶ ವ್ಯಕ್ತಪಡಿಸಿದರು.
ದೇವಸ್ಥಾನದ ಹುಂಡಿ ವಿಚಾರದ ಬಗ್ಗೆ ಗಲಾಟೆಗಳು ಆಗಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗುವ ವಿಚಾರಗಳಲ್ಲಿ ಪೊಲೀಸ್ ಇಲಾಖೆಗೆ ಹಾಗೂ...
Political News: ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆ ಬಗ್ಗೆ ತೆಲಂಗಾಣಾದ ಸಿಎಂ ರೇವಂತ್ ರೆಡ್ಡಿಯವರು ವ್ಯಂಗ್ಯವಾಡಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವ``ಂದರಲ್ಲಿ ಮಾತನಾಡಿರುವ ರೇವಂತ್ ರೆಡ್ಡಿ ಐಟಿ ಸಿಟಿ ಅಂತಾ ಕರೆಸಿಕ`ಳ್ಳೋ ಬೆಂಗಳೂರಿನ ಸ್ಥಿತಿ ನೋಡಿ. ಅಲ್ಲಿನ ಜನರು ಅರ್ಧ ಜೀವನ ಟ್ರಾಫಿಕ್‌ನಲ್ಲೇ ಕಳೆಯುತ್ತಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಆ ಪರಿಸ್ಥಿತಿ ಇಲ್ಲ. ನಮಗೆ ಮುಂಬೈ- ಬೆಂಗಳೂರೆಲ್ಲ ಸ್ಪರ್ಧಿಗಳಲ್ಲ....
Bengaluru News: ಮಾನವೀಯ ಸೇವಾ ಕ್ಷೇತ್ರದಲ್ಲಿ ದೇಶ–ವಿದೇಶಗಳಲ್ಲಿ ಗಮನ ಸೆಳೆದಿರುವ ಒನ್ ವರ್ಲ್ಡ್ ಒನ್ ಫ್ಯಾಮಿಲಿ (OWOF) ಮಿಷನ್ನಿನ ಸಂಸ್ಥೆಗಳ ಸಲಹಾ ಮಂಡಳಿಗೆ ಭಾರತದ ಉದ್ಯಮ, ಹಣಕಾಸು ಹಾಗೂ ಆಡಳಿತ ವಲಯದ ನಾಲ್ವರು ಪ್ರಮುಖ ನಾಯಕರು ಸೇರ್ಪಡೆಯಾಗಿದ್ದಾರೆ.
ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಮಾಜಿ ಅಧ್ಯಕ್ಷ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ದೀಪಕ್ ಪರೇಖ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್...
Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಸಿಎಂ ಹೇಳಿದ್ದಾರೆ.
ವಿರೋಧ...
Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...