Tumakuru: ತಿಪಟೂರು: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಕೆಎಸ್ಆರ್ಟಿಸಿ ಬಸ್ ಸ್ಟಾಪ್ ಬಾಲಕರ ಹಾಸ್ಟೆಲ್ ಸೇರಿದಂತೆ ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ರೈತರ ಪ್ರಯಾಣಿಕರ ಶಾಲಾ ಮಕ್ಕಳ ಸಮಸ್ಯೆ ಆಲಿಸಿದರು.
ತರಕಾರಿ ಮಾರುಕಟ್ಟೆ ಭೇಟಿ ವೇಳೆ ದಲ್ಲಾಳಿಗಳ ಕಮೀಷನ್ ಹಾವಳಿಗೆ ಉಪ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಮೀಷನ್ ತೆಗೆದುಕೊಳ್ಳುತ್ತಿದ್ದ...
Tumakuru News: ತುಮಕೂರು: ತುಮಕೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂತಾ ಶತ್ರು ಸಂಹಾರ ಯಾಗ ಮಾಡಿಸಿರುವ ಕಾಂಗ್ರೆಸ್ ಶಾಸಕ ರಂಗನಾಥ್ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ.
ಕುಣಿಗಲ್ ತಾಲ್ಲೂಕಿನ ಜನ ಎಡೆಯೂರು ಸಿದ್ಧಲಿಂಗೇಶ್ವರನಲ್ಲಿ ಸಂಕಲ್ಪ ಮಾಡಿಕೊಂಡಿದ್ದಾರೆ. ಅದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾಡಿನ ಜನತೆಗೆ ಕರ್ನಾಟಕ ಜನತೆಗೆ ಒಳ್ಳೆದಾಗಲಿ ಮುಖ್ಯಮಂತ್ರಿಗಳಿಗೆ ಆಶಿರ್ವಾದ ಮಾಡಲಿ,
ಉಪ ಮುಖ್ಯಮಂತ್ರಿಗಳಿಗೆ ಆಶಿರ್ವಾದ...
Spiritual: ಮಂಗಳವಾರವೆಂದರೆ ಮಹಾಗಣಪತಿ ಮತ್ತು ಹನುಮಂತನಿಗೆ ಸೇರಿದ ದಿನ. ಆದರೂ ಈ ದಿನ ಮಂಗಳಕಾರ್ಯಕ್ಕೆ ಉತ್ತಮವಲ್ಲವೆಂದೇ ಹೇಳಲಾಗುತ್ತದೆ. ಹಾಗಾಗಿ ಇಂದು ನಾವು ಮಂಗಳವಾರದಂದು ಪಾಲಿಸಬೇಕಾದ ನಿಯಮಗಳು ಯಾವುದು ಅಂತಾ ಹೇಳಲಿದ್ದೇವೆ.
ಮಂಗಳವಾರದಂದು ಕೆಂಪು ಬಣ್ಣದ ವಸ್ತ್ರ ಧರಿಸಿ: ಮಂಗಳವಾರದಂದು ಕೆಂಪು ಬಣ್ಣದ ವಸ್ತ್ರ ಧರಿಸಬೇಕು. ಈ ದಿನ ಕೆಂಪು ಬಣ್ಣದ ವಸ್ತ್ರ ಧರಿಸಿ, ನೀವೇನೇ ಕೆಲಸ...
Uttara Pradesh: ನವಜೋಡಿಗೆ ಶುಭ ಹಾರೈಸಿ ಫೋಟೋ ತೆಗೆದುಕೊಳ್ಳುವಾಗಲೇ ವೇದಿಕೆ ಕುಸಿದು ಬಿದ್ದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಬಿಲ್ಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವೇದಿಕೆ ಮೇಲಿದ್ದ ವಧು-ವರ, ಬಿಜೆಪಿ ನಾಯಕರೆಲ್ಲ ಬಿದ್ದು, ಗಾಯವಾಗಿದೆ.
ಬಿಜೆಪಿಯ ಮುಖಂಡ ಅಭಿಷೇಕ್ ಸಿಂಗ್ ಎಂಜಿನಿಯರ್ ಸಹೋದರನ ಮದುವೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಬಿಜೆಪಿ ನಾಯಕರು...
Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್ ಆಗಿದೆ.
ಶಿವಗಂಗಾದಲ್ಲಿ ಸ್ಟಾಲಿನ್ ಬರ್ತ್ಡೇ ಪಾರ್ಟಿ ಆಯೋಜಿಸಲಾಗಿತ್ತು.ಈ ವೇಳೆ ಈ ಸಮಾರಂಭದಲ್ಲಿ ಭಾಾಗಿಯಗಿದ್ದ ಸಚಿವ ಎಸ್. ಪೆರಿಯಕರುಪ್ಪನ್ ಅವರ ಮುಂದೆ ನೃತ್ಯಗಾರ್ತಿ ಬಂದು ಕುಣಿಯುತ್ತಿದ್ದಾಗ, ಅವರು ಚಪ್ಪಾಳೆ ತಟ್ಟಿ...
Mumbai News: ಬರ್ತ್ಡೇ ಅಂದ್ರೆ ಅದು ಸಂಭ್ರಮದ ಘಳಿಗೆ. ಆ ದಿನ ವ್ಯಕ್ತಿ ಖುಷಿ ಖುಷಿಯಾಗಿರಬೇಕು. ಇನ್ನು ಯುವ ಪೀಳಿಗೆ ವಿಷಯಕ್ಕೆ ಬಂದ್ರೆ, ಇತ್ತೀಚೆಗೆ ಪಾರ್ಟಿ ಮಾಡೋದು ಜೋರಾಗಿದೆ. ಪಾರ್ಟಿ ಮಾಡೋದು, ಎಂಜಾಯ್ ಮಾಡೋದು ತಪ್ಪೇನಲ್ಲ. ಆದರೆ ಇಲ್ಲಿ ಪಾರ್ಟಿ ಮಾಡುವ ನೆಪದಲ್ಲಿ ಬರ್ತ್ಡೇ ಬಾಯ್ನೇ ಸುಟ್ಟು ಹಾಕಲಾಗಿದೆ.
ಮಹಾರಾಷ್ಟ್ರದ ಮುಂಬೈನ ಕುರ್ಲಾದಲ್ಲಿ ಈ ಘಟನೆ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...
Spiritual: ನಿಮಗೆ 3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ ಶ್ರೀಮಂತಿಕೆ ಎಂದರೆ, ಬಂಗ್ಲೆ, ಕಾರು, ಹಣ. ಆದರೆ ನಿಜವಾದ ಶ್ರೀಮಂತಿಕೆ ಎಂದರೆ 3 ಸಮಯ ಯಾವುದೇ ರಗಳೆ ಇಲ್ಲದೇ, ಆರಾಮವಾಗಿ ಕುಳಿತು ಆಹಾರ ಸೇವಿಸುವುದು. ಅಂಥ ನೆಮ್ಮದಿ...
Spiritual: ಅಹಂಕಾರ ಅಂದರೇನೇ ಕೆಂಡವಿದ್ದಂತೆ. ಅದು ನಿಮ್ಮನ್ನೇ ಬೂದಿ ಮಾಡಿಬಿಡುತ್ತದೆ. ಹಾಗಾಗಿ ಯಾವುದೇ ವಿಷಯದಲ್ಲೂ ಅಹಂಕಾರ ಪಡಬಾರದು ಅಂತಾರೆ ಹಿರಿಯರು.
ಸಂಬಂಧದಲ್ಲಿ ಅಹಂಕಾರ: ಸಂಬಂಧಗಳು ಹಾಳಾಗೋದು ಅಲ್ಲಿ ಅಹಂಕಾರ ಬಂದಾಗ ಮಾತ್ರ. ಪತಿ-ಪತ್ನಿ ನಡುವಿನ ಸಂಬಂಧ ಹಾಳಾಗೋದು, ಪತಿಗೆ ತನ್ನ ಅಪ್ಪ-ಅಮ್ಮನ ಮೇಲೆ ಪ್ರೀತಿ, ಕಾಳಜಿಗಿಂತ ಹೆಚ್ಚು, ಅವರು ನನ್ನವರು, ನೀನು ಈಗ ಬಂದವಳು ಅನ್ನೋ...
ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್...