Dharwad News: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ನಗರದ ಶಿವಗಿರಿಯಲ್ಲಿ ಇರುವ ತಮ್ಮ ನಿವಾಸಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರನ್ನು ಮನೆಯ ಸಿಬ್ಬಂದಿ ವಿಶೇಷವಾಗಿ ಸ್ವಾಗತಿಸಿದರು. ಇಡುಗಾಯಿ ಹಾಗೂ ಬೂದು ಕುಂಬಳಕಾಯಿ ಒಡೆದು ದೃಷ್ಟಿ ತೆಗೆದು ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿನಯ್ ಕುಲಕರ್ಣಿ, ಜಿಲ್ಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಧಾರವಾಡದ...
Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಪರಸ್ಪರ ರಕ್ಷೆ ಕಟ್ಟಿಕೊಂಡರು.
ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ...
Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ಧಾರವಾಡಕ್ಕೆ ಬರುತ್ತಿದ್ದಂತೆಯೇ ಮುರುಘಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಮಠಕ್ಕೆ ತೆರಳಿದ ವಿನಯ್ ಕುಲಕರ್ಣಿ, ಮಠದ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು.
ಧಾರವಾಡಕ್ಕೆ ಆಗಮಿಸಿದ ಶಾಸಕ ವಿನಯ್ ಕುಲಕರ್ಣಿ ನೇರವಾಗಿ ಮುರುಘಾ ಮಠಕ್ಕೆ ಭೇಟಿ ನೀಡಿದರು. ಪತ್ನಿ...
Dharwad News: ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಇನ್ನೂ ಮೂರು ತಿಂಗಳ ಅವಧಿಯಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ತಮ್ಮ ಘರ್ ವಾಪಸಿ ವಿಚಾರಕ್ಕೂ ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ. ಇದೇ ವೇಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್...
UttaraKannada: ಯಲ್ಲಾಪುರ: ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡು ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಧೈರ್ಯ...
Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಉತ್ತರ ಕರ್ನಾಟಕದ ರೈತರಿಂದಲೇ ವಿರೋಧ ವ್ಯಕ್ತವಾಗಿದೆ. ಮುಂಗಾರು ಬೆಳೆ ಕೈಕೊಟ್ಟ ಬಳಿಕ ಇದೀಗ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ ಎಂದು ರೈತರು ಪ್ರಶ್ನಿಸಿದ್ದಾರೆ.
ಈ ವರ್ಷ...
Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ ಮಾರ್ಗದ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು–ಯಲ್ಲಾಪುರ ಹಾಗೂ ಮುಂಡಗೋಡ–ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಶಿಡ್ಲಗುಂಡಿ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ...
Dharwad News: ರಾಜ್ಯದಲ್ಲಿ H1N1 ಹಾಗೂ ವೈರಲ್ ಫೀವರ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲೂ ಜ್ವರ, ನೆಗಡಿ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಿಮ್ಸ್‌ನಲ್ಲೂ ಹೊರರೋಗಿಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೆ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ವೈರಲ್ ಫೀವರ್ ಆತಂಕ ಹೆಚ್ಚಾಗಿದೆ. ಜ್ವರ, ನೆಗಡಿ, ಕೆಮ್ಮು...
Koppala: ಕೊಪ್ಪಳ :ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಧರ್ಮಗುರುಗಳು, ಸಮುದಾಯದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಮುದಾಯದ ಯುವಕರು ಪಾಲ್ಗೊಂಡಿದ್ದರು.
ವಿಶೇಷವಾಗಿ ಚಿಕ್ಕ ಚಿಕ್ಕ ಮಕ್ಕಳು ಇಸ್ಲಾಂ ಧರ್ಮದ ಬಾವುಟಗಳನ್ನು ಹಿಡಿದು ಸಂಭ್ರಮಿಸುತ್ತಾ, ಹಬ್ಬದ...
Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳು ಹಾಗೂ ಔಷಧೀಯ ವಿಭಾಗಗಳಿಗೆ ಖುದ್ದಾಗಿ ತೆರಳಿದ ಲೋಕಾಯುಕ್ತರ ತಂಡ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಳಿ ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಿತು. ಈ ವೇಳೆ ಲೋಕಾಯುಕ್ತರನ್ನು...
Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...