Bigg Boss Kannada season 12: ಬಿಗ್‌ಬಾಸ್‌ನಲ್ಲಿ ಭಾಗವಹಿಸಿ, ಈಗಾಗಲೇ ಆಚೆ ಬಂದಿರುವ ಆರ್‌ಜೆ ಅಮಿತ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಬಿಗ್‌ಬಾಸ್‌ಗಿಂತ ಮುಂತೆ ಅಷ್ಟು ಪ್ರಸಿದ್ಧನಾಗಿರಲಿಲ್ಲ. ಆದರೆ ನನ್ನ ಐಡೆಂಟಿಟಿಗೆ ವಿಸಿಟಿಂಗ್ ಕಾರ್ಡ್ ಸಿಕ್ಕಂಗಾಯ್ತು ಎಂದಿದ್ದಾರೆ.
https://youtu.be/--MmygxJ9XA
ಇನ್ನು ಅಮಿತ್ ಅವರು ಚಿಕ್ಕ ವಯಸ್ಸಿನಲ್ಲಿ ಏನಾಗ್ಬೇಕ ಅಂತಿದ್ರಿ ಅಂತಾ ಕೇಳಿದ್ದಕ್ಕೆ ಉತ್ತರಿಸಿರುವ ಅಮಿತ್, ನಾನು ಚಿಕ್ಕವನಿದ್ದಾಗ ಕಮೀಷನರ್...
National News: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋಗಳ ಹಾವಳಿ ಎಷ್ಟಾಗಿದೆ ಅಂದ್ರೆ, ಕೆಲವು ವೀಡಿಯೋಗಳಿಂದ ನಾವು ವಿಷಯಗಳನ್ನು ತಿಳಿಯಬಹುದು. ಇನ್ನು ಕೆಲವು ವೀಡಿಯೋಗಳು ಹಾಸ್ಯ ಭರಿತವಾಗಿದ್ದರೆ ಮತ್ತೆ ಕೆಲವು ವೀಡಿಯೋಗಳು ಅರ್ಥಪೂರ್ಣವಾಗಿರುತ್ತದೆ.
ಇಲ್ಲಿ 1 ವೀಡಿಯೋ ವೈರಲ್ ಆಗಿದ್ದು, ಓರ್ವ ವ್ಯಕ್ತಿ ಕುಡುಕನ ಬಳಿ ನೀನು ಕುಡಿದಿದ್ದೀಯಾ..? ಗಾಂಜಾ ಸೇದುತ್ತಿಯಾ ಅಂತಾ ಕೇಳುತ್ತಾನೆ. ಅದಕ್ಕೆ ಉತ್ತರಿಸುವ ಕುಡುಕ,...
Political News: ಕೇಂದ್ರ ಹಣಕಾಸು ಸಚಿವಾಲಯವು ಸಾಲ ವಜಾ ಮಾಡಿದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದರು. ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ ಎಂದವರು ಹೇಳಿದ್ದರು.
ಇದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯದ ಮೂಲಕವೇ ಉತ್ತರಿಸಿದ್ದು, "ಸಾಲ ರೈಟ್-ಆಫ್"ಗೂ "ಸಾಲ ಮನ್ನಾ"ಗೂ...
Political News: ಕೇಂದ್ರ ಹಣಕಾಸು ಸಚಿವಾಲಯವು ಸಾಲ ವಜಾ ಮಾಡಿದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ. ಕೇವಲ ಕಳೆದ ಐದು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು ₹6,15,647 ಕೋಟಿ ಸಾಲವನ್ನು ವಜಾ (write off) ಮಾಡಿದೆ...
Health Tips: ಇಂದಿನ ಯುವ ಪೀಳಿಗೆಯ ಜೀವನ ಶೈಲಿಯೇ ಹೃದಯಾಘಾತಕ್ಕೆ ಕಾರಣ ಅಂತಾರೆ ವೈದ್ಯರು. ಅದರಲ್ಲೂ ಪರೀಕ್ಷೆ ಸಮೀಪಿಸುವ ಸಮಯದಲ್ಲಿ ಹಲವರಿಗೆ ಆರೋಗ್ಯ ಹಾಳಾಗುತ್ತದೆ. ಹೃದಯದ ಸಮಸ್ಯೆ ಆಗುತ್ತದೆ. ಹಾಗಾದ್ರೆ ಯುವ ಪೀಳಿಗೆಯವರು, ವಿದ್ಯಾರ್ಥಿಗಳು ಮಾಡುವ ತಪ್ಪಾದ್ರೂ ಏನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ.
https://youtu.be/MbhvK-E6Wkk
ವಿದ್ಯಾರ್ಥಿಗಳು ಯಾವ ರೀತಿಯಾಗಿ ಪರೀಕ್ಷೆಗೆ ತಯಾರಿ ಮಾಡುತ್ತಾರೆ ಅನ್ನೋದರ ಮೇಲೆ...
National News: ಕಾರ್ಯಕ್ರಮಗಳಲ್ಲಿ ಡಾನ್ಸ್ ಮಾಡೋದು, ಎಂಜಾಯ್ ಮಾಡೋದು ಇತ್ತೀಚೆಗೆ ಕಾಮನ್ ಆಗಿದೆ. ವಯಸ್ಸಿನ ಮಿತಿ ಇಲ್ಲದೇ, ಎಲ್ಲರೂ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಅದರಲ್ಲೂ ಸೋಶಿಯಲ್ ಮೀಡಿಯಾ ಜಮಾನಾದಲ್ಲಿ ನಾವು, ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹಲವರು ಚಿತ್ರ ವಿಚಿತ್ರವಾಗಿ ನೃತ್ಯ ಮಾಡೋದನ್ನು ನೋಡಿರ್ತೀವಿ.
ಆದರೆ ತಮ್ಮ ಮನೆಯ ಹೆಣ್ಣು ಮಕ್ಕಳು ಕಾರ್ಯಕ್ರಮದಲ್ಲೆಲ್ಲಾ ಡಾನ್ಸ್...
Bengaluru: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಉತ್ತಮ ಗುಣಮಟ್ಟದ ಪ್ರೀಮಿಯಂ ಫ್ಲಾಟ್ ಹಾಗೂ ವಿಲ್ಲಾಗಳನ್ನು ಮಾರಾಟ ಮಾಡಲು ಹಮ್ಮಿಕೊಂಡಿದ್ದ ಬೃಹತ್ ಫ್ಲಾಟ್ ಮೇಳದ ಮೊದಲನೆಯ ದಿನವಾದ ಇಂದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅತ್ಯಂತ ಸರಳವಾಗಿ, ಪಾರದರ್ಶಕವಾಗಿ ಹಮ್ಮಿಕೊಂಡಿದ್ದ ಆಯ್ಕೆ ಯೋಜನೆಗೆ ಮೇಳದಲ್ಲಿ ಭಾಗವಹಿಸಿದ ಎಲ್ಲ ಗ್ರಾಹ್ಯಕರೂ ತೃಪ್ತಿ ವ್ಯಕ್ತಪಡಿಸಿದರು. ಫ್ಲಾಟ್ ಆಯ್ಕೆ ಮಾಡಿದ...
Tumakuru News: ತುಮಕೂರು: ತುಮಕೂರಿನಲ್ಲಿ ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, 2028ರಲ್ಲಿ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.
ವಿರೋಧ ಪಕ್ಷದ ಗಡಿಯಾರ ಟೀಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ವಿರೋಧ ಪಕ್ಷದವರಿಗೆ ವಿರೋಧ ಮಾಡೋಕೆ ಬೇರೆ ವಿಚಾರ ಇಲ್ಲ. ವಾಚ್...
Bengaluru News: ಬೆಂಗಳೂರು: ಡಿಸೆಂಬರ್ ಬಂತೆಂದರೆ ಕ್ರಿಸ್‌ಮಸ್ ಹಬ್ಬಕ್ಕೆ ಎಲ್ಲೆಡೆ ತಯಾರಿ ಆರಂಭ. ಈ ನಿಟ್ಟಿನಲ್ಲಿ ನಗರದ ಗೋಕುಲಂ ಹೋಟೆಲ್‌ನಲ್ಲಿ ಕ್ರಿಸ್‌ಮಸ್ ಟ್ರೀ ಗೆ ಲೈಟಿಂಗ್ ಮಾಡುವ ಮೂಲಕ ಹಬ್ಬದ ಆರಂಭವನ್ನು ಸೂಚಿಸಲಾಯಿತು. ಈ ವೇಳೆ ಇದೊಂದು ಒಗ್ಗಟ್ಟು ಮತ್ತು ಸಂಭ್ರಮದ ಹಬ್ಬ ಎಂದು ಗೋಕುಲಂ ಹೋಟೆಲ್‌ನ ಏರಿಯಾ ಜನರಲ್ ಮ್ಯಾನೇಜರ್ ಶಫೀ ಅಹ್ಮದ್...
Bigg Boss: ಬಿಗ್‌ಬಾಸ್ ನಡೆದು 1 ವಾರಕ್ಕೆ ಆಚೆ ಬಂದಿರುವ ಆರ್‌ಜೆಅಮಿತ್ ಸಂದರ್ಶನದಲ್ಲಿ ಮಾತನಾಡಿದ್ದು, ಈ ಬಾರಿ ಬಿಗ್‌ಬಾಸ್‌ನಲ್ಲಿ ಯಾರು ಗೆಲ್ಬೇಕು ಅಂತಾ ತಮ್ಮ ಅಭಿಪ್ರಾಯ ಹೇಳಿದ್ದಾರೆ.
https://youtu.be/JZtxTX0JXbo
ಅಮೀತ್ ಅವರಿಗೆ ರಕ್ಷಿತಾ ಗೆಲ್ಲಬೇಕು ಅಂತಾ ಇದೆಯಂತೆ. ಆದರೆ ಜನ ಗಿಲ್ಲಿ ಗೆಲ್ಬೇಕು ಅಂತಾ ಹೇಳ್ತಾರೆ. ಅವನು ಗೆದ್ದರೂ ಖುಷಿನೇ. ಆದರೆ ನನಗೆ ರಕ್ಷಿತಾ ಗೆಲ್ಲಬೇಕು ಅಂತಾ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....