Mandya News: ಮಂಡ್ಯದಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇಷ್ಟು ದಿನ ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಚಿರತೆ ಕಾಣಿಸಿಕ``ಂಡಿತ್ತು. ಈ ಕಾರಣದಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದರು. ಅಲ್ಲದೇ ಹಲವು ಮನೆಗಳ ಜಾನುವಾರುಗಳನ್ನು ಚಿರತೆ ಬಲಿ ಪಡೆದಿತ್ತು. ಹೀಗಾಗಿ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಚಿರತೆ ಸೆರೆ...
Spiritual: 2026ರ ವರ್ಷ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಹೇಳಿದ್ದು, ಮೇಷ ರಾಶಿಯ ವರ್ಷದ ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ ಬನ್ನಿ..
ಮೇಷ ರಾಶಿಯವರಿಗೆ ಸದ್ಯ ಸಾಡೇಸಾಥಿ ನಡೆಯುತ್ತಿದ್ದು, ಅಂಥ ಶುಭ ಯೋಗದ ವಾತಾವರಣ ಕಡಿಮೆ ಇದೆ. ದ್ವಾದಶದಲ್ಲಿ ಶನಿಯಿದ್ದು, ಮೂರನೇ ಮನೆಯಲ್ಲಿ ಗುರುವಿದ್ದು, ಗುರುಬಲ ಮತ್ತು ಶನಿಬಲ ಎರಡೂ ಇಲ್ಲ. ಮತ್ತು ಪಂಚಮದಲ್ಲಿ...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ, STRR Satellite Ring Road (NH 948A) ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರವು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಗ್ಗೆ ಗಂಭೀರವಾಗಿ ಗಮನಸೆಳೆದರು.
2021ರಲ್ಲಿ ಈ ಯೋಜನೆಗಾಗಿ...
Tumakuru News: ತುಮಕೂರು: ಬೆಳ್ಳಂಬೆಳಿಗ್ಗೆಯೇ ತುಮಕೂರಿನ ಜನ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಗೋಲ್ಡ್ ರಾಬರಿ ಮಾಡಲಾಗಿದೆ.
ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನದಂಗಡಿಗೆ ಸಿನಿಮೀಯ ಶೈಲಿಯಲ್ಲಿ ಕನ್ನ ಹಾಕಲಾಗಿದೆ. ಮಹಾಲಕ್ಷ್ಮೀ ಜುವೆಲ್ಲರಿ ಶಾಪ್‌ನಲ್ಲಿ ಈ ಅವಘಡ ನಡೆದಿದ್ದು, ಅಂಗಡಿಯಲ್ಲೇ ಇದ್ದ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...
Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ರಕ್ತದಲ್ಲಿ ಪತ್ರ ಬರೆದು ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ.
ತುಮಕೂರಿನಲ್ಲಿಂದು ದಲಿತ ಸಂಘಟನೆಗಳು ಅಂಬೇಡ್ಕರ್ ಪುತ್ಥಳಿ ಪ್ರತಿಭಟನೆ ನಡೆಸಿ, ದಲಿತ ಸಚಿವರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಟೌಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡಾ ಜಿ ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ...
Bollywood News: ಬಾಾಲಿವುಡ್ ನಟ ಶಾರುಖ್ ಪುತ್ರ ಆರ್ಯನ್ ಖಾನ್ ಖಾಸಗಿ ಕಾರ್ಯಕ್ರಮಕ್ಕಾಗಿ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಪಬ್‌ಗೆ ಆಗಮಿಸಿದ್ದ ಆತನನ್ನು ನೋಡಲು ಹಲವು ಅಭಿಮಾನಿಗಳು ಕೂಡ ಆಗಮಿಸಿದ್ದರು. ಈ ವೇಳೆ ಆರ್ಯನ್ ಖಾನ್ ಮಧ್ಯದ ಬೆರಳು ತೋರಿಸಿ, ಅಸಭ್ಯ ವರ್ತನೆ ತೋರಿದ್ದಾರೆ.
ಈ ವೇಳೆ ಆತನ ಅಕ್ಕಪಕ್ಕ ಕಾಂಗ್ರೆಸ್...
Health Tips: ಅತಿಯಾದ ತೂಕದಿಂದ ಬಳಲುತ್ತಿದ್ದ ಯುವಕನೊಬ್ಬ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ತೂಕ ಇಳಿಸಿಕೊಂಡ ಘಟನೆ ಬೆಂಗಳೂರಿನ ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ.
38 ವರ್ಷದ ಯುವಕನೊಬ್ಬ 230 ಕೆಜಿ ತೂಕವಿದ್ದು ಕೀಲು ನೋವಿನಿಂದ ಬಳಲುತ್ತಿದ್ದರು. ಸ್ಥೂಲಕಾಯ ಹೊಂದಿದ್ದ ಕಾರಣ ಕೀಲು ಬದಲಾವಣೆ ಸಾಧ್ಯವಿರಲಿಲ್ಲ ಮತ್ತು ತೂಕ ಹೆಚ್ಚಿದ್ದ ಕಾರಣ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ರೋಗಿಯ BMI 50ಕ್ಕಿಂತ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್ ಖುಷಿ ಖುಷಿಯಾಗಿ ಡಾನ್ಸ್ ಮಾಡಿದ್ರೂ, ಅಲ್ಲೇ ಇದ್ದ ವಧು ಮಾತ್ರ ಶಾರುಖ್ ಜತೆ 4 ಸ್ಟೆಪ್ ಹಾಕಲು ಹಿಂದು ಮುಂದು ನೋಡಿದ್ದಾಳೆ.
ಶ್ರೀಮಂತರು ತಮ್ಮ ಮದುವೆಯಲ್ಲಿ ಡಾನ್ಸ್ ಮಾಡಲು,...
Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಜ್ಯೋತಿಗಣೇಶ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಚರ್ಚ್ ಸರ್ಕಲ್ ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ರೈತರ ನೇತೃತ್ವದಲ್ಲಿ...
Political News: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಜೋರಾಗಿದೆ. ಹೇಳಿಕೆ-ಪ್ರತಿಕ್ರಿಯೆಗಳು ಹೆಚ್ಚಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಸಂಬಂಧಿಸಿದ ಸಮಸ್ಯೆಗಳ ಕಡೆಯೂ ಗಮನ ನೀಡಿ ಎಂದು ಬಿಜೆಪಿ ನಾಯಕರು ಕೂಡ ಕಾಂಗ್ರೆಸ್ ನಾಯಕರಿಗೆ ನೆನಪಿಸುತ್ತಿದ್ದಾರೆ. ಅದೇ ರೀತಿ ಆರ್.ಅಶೋಕ್ ಕೂಡ ಸಿಎಂ ಸಿದ್ದರಾಮಯ್ಯನವರಿಗೆ, ಸರ್ಕಾರಿ ಶಾಲೆ ಪ್ರವಾಸ ಮಾಡಿ ಅಂತಾ ವಿನಂತಿಸಿದ್ದಾರೆ.
ಸಿಎಂ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....