Friday, August 29, 2025

KTV

112 ತುರ್ತು ಸೇವೆಯ ಹೊಯ್ಸಳ ವಾಹನದ ಸಿಬ್ಬಂದಿಗಳು ಕುಡಿದ ಮತ್ತಿನಲ್ಲಿ ಫುಲ್ ಟೈಟ್

Hubli News: ಹುಬ್ಬಳ್ಳಿ: ಪೊಲೀಸ್ ಪೇದೆ ಕುಡಿದ ಮತ್ತಿನಲ್ಲಿ 112 ಹೊಯ್ಸಳ ವಾಹನ ಚಲಾಯಿಸಿ ಆಟೋ, ಬೈಕ್ ಲಾರಿ ಹಲವು ವಾಹನ ಸವಾರರಿಗೆ ಕಿರಿ ಕಿರಿ ಮಾಡಿರುವ ಘಟನೆ ವಾಣಿಜ್ಯ ನಗರಿಯ ಹೃದಯ ಭಾಗದಲ್ಲಿರುವ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ವಾಹನದ ಸಂಖ್ಯೆ KA25G 0652 ತುರ್ತು ಹೊಯ್ಸಳ...

Mangaluru Crime News: ಸುಹಾಸ್ ಹತ್ಯೆ ಬೆನ್ನಲೇ ಫಿನೀಶ್ ಎಂಬ Post ಬಹಿರಂಗ

Mangaluru Crime News: ಸದ್ಯ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿರುವ ಸುದ್ದಿ ಎಂದರೆ, ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ, ಈ ಮುನ್ನ ನಡೆದಿದ್ದ Praveen Nettaru ಹತ್ಯೆ ಸೇಡಿಗಾಗಿ ಇದೇ ಸುಹಾಸ್ ಮತ್ತು ಸಹಚರರು ಸೇರಿ, ಫಾಜಿಲ್ ಎಂಬಾತನನ್ನು 2022 ಜುಲೈ 28ರಂದು ಹತ್ಯೆ ಮಾಡಿದ್ದರು. ಅದಾದ ಬಳಿಕ ಜೈಲು ಸೇರಿದ್ದ ಸುಹಾಸ್,...

ಬೆಲೆ ಏರಿಕೆ ಮಾಡಿದ್ದು ಬಿಜೆಪಿಯ ಕೇಂದ್ರ ಸರ್ಕಾರ ಅಂತ ಧೈರ್ಯದಿಂದ ಹೇಳಿ: ಸಿಎಂ ಸಿದ್ದರಾಮಯ್ಯ

Hubli News: ಹುಬ್ಬಳ್ಳಿ: ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಯಿಂದ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಬೆಲೆ ಏರಿಕೆ ವಿರುದ್ಧ ಇಡೀ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡ್ತಿದೆ.ಮೋದಿ ಅವರೂ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಮೋದಿ ಪ್ರಧಾನಿ ಆದ ಮೇಲೆ ಎಲ್ಲ ರಾಜ್ಯಗಳಲ್ಲಿಯೂ ಬೆಲೆ ಏರಿಕೆ ಆಗಿದೆ. ಅಚ್ಛೇ ದಿನ್ ಆಯೇಗಾ ಅಂದಿದ್ದರು, ಆದ್ರೆ ಒಳ್ಳೆಯ...

ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಬ್ರಿಟಿಷರ ಕೈಯಲ್ಲಿ ಕೆಲಸ ಮಾಡಿದವರು ನಮಗೆ ದೇಶಭಕ್ತಿ ಬಗ್ಗೆ ಹೇಳ್ತಿದ್ದಾರೆ.ದೇಶದ ಬಗ್ಗೆ ಎದೆತಟ್ಟಿ ನಿಂತವರು ಕಾಂಗ್ರೆಸ್ ನವರು. ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿ ಅವರು, ದೇಶದ...

ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ?: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಮೋದಿ.. ಅಮಿತ್ ಶಾ ಗೆ ಎದರಲಿಲ್ಲ, ನಿಮಗೆ ಯಾಕೆ‌ ಹೆದರಿಲಿ?.ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ? ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಮಂತ್ರಿಯ ಹೆಸರು ತೆಗೆದುಕೊಳ್ಳುವುದಿಲ್ಲ....

Mangaluru News: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹ*ತ್ಯೆ

Mangaluru News: ಪ್ರವೀಣ್ ನೆಟ್ಟಾರು ಸಾವಿಗೆ ಸೇಡಾಗಿ ಸಾವೀಗೀಡಾಗಿದ್ದ ಫಾಜಿಲ್‌ನನ್ನು ಮರ್ಡರ್ ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಮರ್ಡರ್ ಮಾಡಲಾಗಿದೆ. ಮಂಗಳೂರು ಹ``ರಲಯದ ಸುರತ್ಕಲ್ ಬಳಿಯ ಬಜಪೆ ಕಿನ್ನಿಪದವು ಬಳಿ ಕಾರಿನಲ್ಲಿ ಹೋಗುತ್ತಿದ್ದ ಸುಹಾಸ್‌ನ ಕಾರ್ ತಡೆದು, ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಳಿಕ ಆತನನ್ನು ಮಾತನಾಡಿಸುವ...

ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ, ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ: ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ...

ಬಿಜೆಪಿಯವರು ಮೋದಿ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಲಿ: ಶಿವರಾಜ್ ತಂಗಡಗಿ

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿದ್ದು, ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. ವೇದಿಕೆಯ ಮೇಲೆ ಎತ್ತಿನ ಬಂಡೆ ಮತ್ತು ಸಿಲಿಂಡರ್ ಇಟ್ಟು ಪೂಜೆ ಮಾಡಲಾಗಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಸಚಿವ ಶಿವರಾಜ್...

ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...

14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಕಳ್ಳ ಸೈಫುಲ್ಲಾ ಪೊಲೀಸರ ಬಲೆಗೆ

Hubli News: ಹುಬ್ಬಳ್ಳಿ: ಹಳಿಯಾಳ ತಾಲೂಕಿನ ಅಜಂಗಾವದ ರಘುನಾಥ ಕದಂ ಅವರು ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇನ್‌ನ್ನೇ ಎಗರಿಸಿಕೊಂಡು ಮಾರಾಟ ಮಾಡಲು ಊರೂರು ಅಲೆದಾಡಿದ್ದ ಆರೋಪಿಯನ್ನ ಚಾಣಾಕ್ಷತನದಿಂದ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಮಾರು 14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ...
- Advertisement -spot_img

Latest News

2013ರ ಟಫ್ CM, ಈಗ ಸೈಲೆಂಟ್ ಯಾಕೆ? ಇಲ್ಲಿದೆ ಆ 6 ಕಾರಣಗಳು!

2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...
- Advertisement -spot_img