Political News: ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್‌ಪಿಗೆ ಬೈದು, ಬಡಿಯಲು ಹೋದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿರುದ್ಧ ಸಾಲು ಸಾಲು Tweet ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.
ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು...
Belagavi News: ಬೆಳಗಾವಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ವತಿಯಿಂದ ಪ್ರತಿಭ''ನೆ ಹಮ್ಮಿಕೋಳ್ಳಲಾಗಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಲ ಮಹಿಳೆಯರು ಧಿಕ್ಕಾರ ಕೂಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಈ ವೇಳೆ ಯಾವನೋ ಅವ್ನು ಎಎಸ್ಪಿ..? ಬಾರಯ್ಯಾ...
Bengaluru News: ಬರೀ TV, ಪತ್ರಿಕೆಗಳಿಗಷ್''ೇ ಅಲ್ಲದೇ, ಇನ್ನು ಮುಂದೆ Digital Mediaಗೂ ಜಾಹೀರಾತು ನೀಡಬೇಕು ಎಂಬ ಸರ್ಕಾರ ಆದೇಶ ಜಾರಿಗಳಿಸಿದೆ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ಅಭಿನಂದಿಸಲು ಇದೇ ಮಂಗಳವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...
Political News: ಬೆಂಗಳೂರಿನಲ್ಲಿಂದು ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರಿಗೆ, ಇವರ ಹಿಂದೆ ನಿಂತಿರುವ ಮುಖೇಡಿ ನಾಯಕರಿಗೆ ನೇರವಾಗಿ ಎಚ್ಚರಿಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಬಳಿ ಮಾತನಾಡಿರುವ ಬಿಜೆಪಿ ಉಚ್ಛಾ''ಿತ ಶಾಸಕ ಬಸನಗೌಡ ಪಾ''ೀಲ್ ಯತ್ನಾಳ್, ಅವರ ವಿರುದ್ಧ ವಿಜಪುರದಲ್ಲಿ ಪ್ರತಿಭ""ನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಅವರಿಗೆ ಬ್ಯಾನಿ ಆಗಿದೆ. ಕರ್ನಾಟಕದಲ್ಲಿ ನಾವು ಹಿಂದೂ ಪರ ಮಾತನಾಡಿದ್ದು ಬ್ಯಾನಿ ಆಗಿದೆ. ಹಿಂದೂಗಳಲ್ಲಿ ಕೂಡಾ ಕೆಲ ತಾಯಗಂಡರು ದೇಶದಲ್ಲಿದ್ದಾರೆ. ಯತ್ನಾಳ್ ರನ್ನು ಏನು ಒದ್ದು ಒಳಗ ಹಾಕ್ತಾರೆ....
Political News: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎನ್ನುವ ಹೇಳಿಕೆ ನೀಡಿದ್ದು ದೋಡ್ಡ ಸುದ್ದಿಯಾಗಿ, ಹಲವರು ಸಿಎಂ ಅವರ ಈ ಹೇಳಿಕೆಯನ್ನು ವಿರೋಧಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸ್ಪಷ್''ನೆ ನೀಡಿದ್ದಾರೆ.
ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ - ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ...
Hubli News: ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ...
Hubli News: ಹುಬ್ಬಳ್ಳಿ: ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಾಡ್ಸೆ ಹೇಳಿದ್ದಾರೆ.
ಉಗ್ರಗಾಮಿಗಳ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಪ್ರಧಾನಿಗಳು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರೀಕರಿಗೆ ಸುರಕ್ಷತೆ ಕೊಡೋದು ನಮ್ಮ ಆದ್ಯ ಕರ್ತವ್ಯ. ಕಾಶ್ಮೀರದಲ್ಲಿ ನಡೆದ ಘಟನೆಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಪಾಕಿಸ್ತಾನದ ಜೊತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸಿದ್ಧರಾಮಯ್ಯ ಅವರ ಈ ಅಬಾಲಿಶತನ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದು ಮುಸ್ಲಿಂರ ಓಲೈಕೆ ಮಾಡುವಂತಹ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಪಾಕಿಸ್ತಾನ ಮುಸ್ಲಿಂ ದೇಶವಾಗಿದೆ. ಆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಸಂತೋಷ್ ಲಾಡ್ ಅವರನ್ನು ನೀವೇ ವಿರೋಧ ಪಕ್ಷದ ನಾಯಕರಾಗಿ ಎಂದಿದ್ದಾರೆ.
ಅಂಬೇಡ್ಕರ್ ಸಂವಿಧಾನವನ್ನ ನಾವು ಒಪ್ಪಿಕೊಂಡಿದ್ದೇವೆ, ಇಲ್ಲಾ ಅಂದಿದ್ರೆ ಶರೀಯತ್ ಲಾ ವನ್ನ ನೀವೇ ಇಂಪ್ಲಿಮೆಂಟ್ ಮಾಡೇ ಬಿಡ್ತಿದ್ರಿ. ರಾಹುಲ್ ಗಾಂಧೀ ಕೆಲಸ ಸಚಿವ ಸಂತೋಷ ಲಾಡ್ ಗೆ ತೃಪ್ತಿ ಆಗ್ತಿಲ್ಲ ಅನ್ಸುತ್ತೆ. ರಾಹುಲ್...
2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...