Thursday, October 30, 2025

Kudalasangama

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಾ..?

ನವೆಂಬರ್​ ಕ್ರಾಂತಿ, ಅಧಿಕಾರ ಹಂಚಿಕೆ ವಿಚಾರವಾಗಿ ಮಾದೇಶ್ವರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಧರ್ಮ ಪೀಠದಲ್ಲಿ, ಧರ್ಮ ಸಂಕಿರಣ ನಡೆಯಿತು. ಈ ವೇಳೆ ಪೀಠಾಧ್ಯಕ್ಷರಾದ ಮಾದೇಶ್ವರ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಉಳಿಯುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ....

ಹೊಸ ಪೀಠದ ಸುಳಿವು ಕೊಟ್ರಾ ಜಯಮೃತ್ಯುಂಜಯ ಶ್ರೀ?

ಕೂಡಲಸಂಗಮದ ಪಂಚಮಸಾಲಿ ಮಹಾಪೀಠದಲ್ಲಿ ದೊಡ್ಡ ಬದಲಾವಣೆ ನಡೆದಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಉಚ್ಚಾಟನೆಯ ನಂತರ ಪೀಠಕ್ಕೆ ಬೀಗ ಬಿದ್ದಿದ್ದು, ಅಲ್ಲಿ ಗಾಢ ಮೌನ ಆವರಿಸಿದೆ. ಭಾನುವಾರ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಸಭೆ ನಡೀತು. ಈ ಸಭೆಯಲ್ಲಿ ಸ್ವಾಮೀಜಿಯನ್ನು ಅಧಿಕಾರದಿಂದ ದೂರ ಮಾಡುವ ನಿರ್ಧಾರ...

ಪಂಚಮಸಾಲಿ ಪೀಠಕ್ಕೆ ‘ಬೀಗ’ !

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಕೂಡಲಸಂಗಮದಲ್ಲಿ ಇರುವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದ್ದು, ಪೀಠದ ಒಳಾಂಗಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಬಗ್ಗೆ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ಮತ್ತು ಶಾಸಕ ವಿಜಯಾನಂದ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img