ಯಾದಗಿರಿ: ಮೂರು ಆಡುಗಳಿಗೆ ಬಸ್ ಟಿಕೆಟ್ ಪಡೆದು ಬಸ್ಸಿನಲ್ಲಿ ಪ್ರಯಾಣ ಮಾಡಿದ ಅಪರೂಪದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕು ಕುಡ್ಲಾ ಗ್ರಾಮದ ರೈತರಾದ ಸುನೀಲ್ ಹಾಗೂ ರಾಮಲಿಂಗಪ್ಪ, ಪ್ರತಿ ಮಂಗಳವಾರ ಯಾದಗಿರಿ ನಗರದಲ್ಲಿ ನಡೆಯುವ ಕುರಿ ಸಂತೆಗೆ ಬಂದಿದ್ದರು. ಈ ಕುರಿಗಳ ಸಂತೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ತುಂಬಾ...