ಉಸ್ತುವಾರಿ ಮಂತ್ರಿ, ಚಿಕ್ಕೋಡಿ ಸಂಸದರು, ಕುಡಚಿ ಶಾಸಕರು ಕಾಂಗ್ರೆಸ್ ಪಕ್ಷದವರೇ ಇದ್ದರೂ ಮುಗಳಖೋಡ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಮುಗಳಖೋಡ ಪುರಸಭೆ ಅಧ್ಯಕ್ಷರಾಗಿ ಶಾಂತವ್ವ ಗೋಕಾಕ, ಉಪಾಧ್ಯಕ್ಷರಾಗಿ ಗಂಗವ್ವ ಬೆಳಗಲಿ ಅವಿರೋಧವಾಗಿ ಆಯ್ಕೆ ರಾಯಬಾಗ ತಹಶೀಲ್ದಾರ್ ಸುರೇಶ ಮುಂಜೆ ತಿಳಿಸಿದರು.
ಅವರು ಮುಗಳಖೋಡ ಪುರಸಭೆಯ ಸಭಾಭವನದಲ್ಲಿ ಮಂಗಳವಾರ ದಿ. 27.8.24ರಂದು...