Spiritual: ಕರ್ನಾಟಕದಲ್ಲಿ ಸರ್ಪದೋಷಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವ ಹಲವು ದೇವಸ್ಥಾನಗಳಿದೆ. ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯ ಹೀಗೆ ಹಲವು ದೇವಸ್ಥಾನಗಳು ಸರ್ಪದೋಷ ನಿವಾರಣೆಗಾಗಿಯೇ ಪ್ರಸಿದ್ಧವಾಗಿದೆ.
ಆದರೆ ನೀವು ಸರ್ಪದೋಷ ನಿವಾರಣೆಗೆ ಈ ದೇವಸ್ಥಾನದ ಜೊತೆ, ಮಂಗಳೂರಿನಲ್ಲಿರುವ ಪ್ರಸಿದ್ಧ ದೇವಸ್ಥಾನಕ್ಕೂ ಹೋಗಬಹುದು. ಯಾವುದು ಆ ದೇವಸ್ಥಾನ ಅಂತೀರಾ..? ಅದೇ ಕುಡುಪು ಶ್ರೀ ಅನಂತ್ ಪದ್ಮನಾಭ ದೇವಸ್ಥಾನ.
https://youtu.be/C3tmQs7JiBs
ದಕ್ಷಿಣ ಕನ್ನಡ...
ಮಂಗಳೂರು: ಇಂದು ಚಂಪಾ ಷಷ್ಠಿ ಪ್ರಯುಕ್ತ ಕರ್ನಾಟಕದ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯಿತು. ಸುಬ್ರಹ್ಮಣ್ಯ ಸ್ವಾಮಿ ರಥಬೀದಿಯಲ್ಲಿ ಸಂಚರಿಸಿದ್ದನ್ನು ನೋಡಲು ಲಕ್ಷಾಂತರ ಜನರು ಆಗಮಿಸಿದ್ದರು. ಮೊದಲು ಉಮಾಮಹೇಶ್ವರ ದೇವರು ಕುಳಿತ ಚಿಕ್ಕ ರಥೋತ್ಸವ ನೆರವೇರಿತು ನಂತರ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥೋತ್ಸವ ನೆರವೇರಿತು....
ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗಪಂಚಮಿ ಆಚರಣೆ ಮಾಡಲಾಗುತ್ತಿದೆ. ಲಾಕ್‌ಡೌನ್ ಇಲ್ಲದ ಕಾರಣ ದೇವಸ್ಥಾನಗಳು ಕೂಡ ತೆರೆದಿದೆ. ಆದ್ರೆ ಕರ್ನಾಟಕದ ಅತೀ ಶ್ರೇಷ್ಠ ಶೇಷ ದೇಗುಲವೆಂದೇ ಪ್ರಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನ ಮಾತ್ರ ಇಂದೇ ಮುಚ್ಚಲಾಗಿದೆ.
ಹೌದು ಪ್ರತೀ ವರ್ಷ ನಾಗಪಂಚಮಿಯ ದಿನ ಲಕ್ಷಗಟ್ಟಲೇ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು. ಸುಬ್ರಹ್ಮಣ್ಯನಿಗೆ...
ನಾಳೆಯಿಂದ ರಾಜ್ಯದ ಪ್ರಮುಖ ದೇವಾಲಯಗಳು ತೆರೆಯಲಿದ್ದು, ಹಲವು ಷರತ್ತುಗಳು ಅನ್ವಯವಾಗಲಿದೆ.
ಮಂತ್ರಾಲಯದ ರಾಯರ ಮಠ, ಧರ್ಮಸ್ಥಳ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೂಡಲಸಂಗಮ, ಬಾದಾಮಿ ಬನಶಂಕರಿ ದೇವಸ್ಥಾನ ಸೇರಿ ರಾಜ್ಯದ ಪ್ರಮುಖ ದೇವಸ್ಥಾನಗಳು ನಾಳೆ ತೆರೆಯಲಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಾಲಯದ ಅನ್ನಪೂರ್ಣ ಭೋಜನಾಲಯದಲ್ಲಿ ಅನ್ನ ಸಂತರ್ಪಣೆ ಇರುತ್ತದೆ....
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...