Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...
Film news:
ಸ್ಯಾಂಡಲ್ ವುಡ್ ತಾರೆಯರೆಲ್ಲಾ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಬ್ಯುಸಿ ಇರುವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾಸ್ಪೋರ್ಟ್ ಜೊತೆ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ದಚ್ಚು ವಿದೇಶಕ್ಕೆ ಹೋಗ್ತಿದ್ದಾರಾ? ಯಾವುದಾದರೂ ಹೊಸ ಸಿನಿಮಾ ಮಾಡ್ತಿದ್ದಾರಾ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲು ಮೂಡಿದೆ. ಆ ಎಲ್ಲಾ ವಿಚಾರಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...