State News:
ಸೇಡಂ/ಕಲಬುರಗಿ: ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ. ಯಾವುದೇ ಕಾರಣಕ್ಕೂ ರೈತರು ಸೇರಿ ಯಾರೊಬ್ಬರ ಪ್ರಾಣವೂ ಹೋಗಬಾರದು. ಚುನಾವಣೆ ನಂತರ ಜಾತ್ಯತೀತ ಜನದಾಳ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಅನ್ನದಾತರ ನೆರವಿಗೆ ಧಾವಿಸಿ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.
2018ರಲ್ಲಿ ನಾನು 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೆ. ಆದರೆ,...