Political News: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ದೋಸ್ತಿ ಆಗಬಹುದು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಮೊನ್ನೆಯಷ್ಟೆ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಸದನದಲ್ಲಿ ಪ್ರಧಾನಿ ಮೋದಿಯವರ ಜೊತೆ 4 ವರ್ಷಗಳ ಹಿಂದಿನ ಮಾತುಕತೆ ರಹಸ್ಯ ಬಯಲು ಮಾಡಿದ್ರು.
ಕುಮಾರಸ್ವಾಮಿ ಅವರ ನಡೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಬಹುದು ಎಂಬ ಚರ್ಚೆಯನ್ನೂ ಹುಟ್ಟು ಹಾಕಿದೆ....
Political News:
ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು....