Friday, September 25, 2026

kumaraswamy

ʼಕಾಲು ತೊಳೆದು ಸ್ವಾಗತ ಮಾಡ್ತೇನೆʼ – HDKಗೆ ಇಕ್ಬಾಲ್‌ ಬಿಗ್ ಇನ್ವಿಟೇಷನ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ʼಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಅವರ ಕಾಲು ತೊಳೆದು ಸ್ವಾಗತ ಮಾಡುತ್ತೇನೆʼ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್ ಬಂದರೆ ತಮಗೆ...

ಸ್ವಂತ ಹೆಂಡತಿಯನ್ನೇ ನಂಬಲ್ಲ – HDK ವಿರುದ್ಧ ಸಿಡಿದೆದ್ದ ಬಾಲಕೃಷ್ಣ!

ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಗನ್ ತೋರಿಸಿ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಿದ್ದ ಎಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಅತ್ಯಂತ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಾಲಕೃಷ್ಣ, ಕುಮಾರಸ್ವಾಮಿ...

HDK ಯಾವ ಪಾರ್ಟಿಯಿಂದ ಬರ್ತಾರೆ: ವ್ಯಂಗ್ಯವಾಡಿದ ಪ್ರಿಯಾಂಕ್

ಮಾಜಿ ಮುಖ್ಯಮಂತ್ರಿ, ಹಾಲಿ ಕೆಂದ್ರ ಸಚಿವ ಕುಮಾರಸ್ವಾಮಿ ಅವರು ಯಾವ ಪಾರ್ಟಿಯಿಂದ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ? ಅವರ ಪ್ಲಾಟ್ ನಲ್ಲಿ ಈಗಾಗಲೇ BJP ಬಹುಮಹಡಿ ಎತ್ತರದ ಕಟ್ಟಡ ಕಟ್ಟಿಕೊಂಡಿದ್ದಾರೆ. JDS ಇನ್ನೂ ಉಳಿದಿದೆಯಾ ಎಂದು ಗ್ರಾಮೀಣಾಭಿದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಛೇಡಿಸಿ ವ್ಯಂಗವಾಡಿದರು. ಅವರ ಸಂಬಂಧಿಕರೇ ಬಿಜೆಪಿ ಟಿಕೆಟ್ ನಲ್ಲಿ...

ನಿಮ್ಮನ್ನು ನೋಡಿ ಕಲಿಯಬೇಕಾ? ಖರ್ಗೆಗೆ HDK ಕೌಂಟರ್ ಅಟ್ಯಾಕ್!

ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ ಅವ್ರು ಈಗ ಸೈಲೆಂಟ್ ಆಗಿದ್ದಾರೆ. ದೇವೇಗೌಡ್ರು ಕೂಡ RSS ಬ್ಯಾನ್ ಬಗ್ಗೆ ವಿಶ್ಲೇಷಿಸಿದ್ರು. ಆಗಿನಿಂದ ಇಲ್ಲಿಯವರೆಗೂ ಏನು ಬದಲಾವಣೆ ಆಗಿದೆ. ಕುರ್ಚಿ ಗೋಸ್ಕರ ತತ್ವ ಬದಲಾವಣೆ ಮಾಡುವ...

‘ಗೃಹಜ್ಯೋತಿ ಈಗ ಸುಡುಜ್ಯೋತಿ, ಗೃಹಲಕ್ಷ್ಮಿಗೆ ಗ್ರಹಣ, ನಿದಿರೆಗೆ ಜಾರಿದೆ ಯುವನಿಧಿ’

Political News: ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಯೋಜನೆಗೆ ತರಲಾಗದೇ, ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕು. ಬೆಲೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ನೀವು ರಾಜ್ಯದ ಮಹಿಳೆಯರ ಆಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕುಮಾರಸ್ವಾಮಿ ಈ ರೀತಿಯಾಗಿ...

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತ ಚಲಾಯಿಸಿದ ರಾಜಕೀಯ ನಾಯಕರು..

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಮಂಡ್ಯದ ದೊಡ್ಡರಸಿಕೆರೆ ಗ್ರಾಮದ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ನಲ್ಲಿ ಪೋಸ್ಟ್‌ ಮಾಡಿರುವ ಸುಮಲತಾಾ, ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಅಮೂಲ್ಯವಾದ ಮತದಾನ ಮಾಡುವ ಮೂಲಕ ಪ್ರಜ್ಞಾವಂತ ಅಭ್ಯರ್ಥಿಯ ಆಯ್ಕೆಯಲ್ಲಿ ಭಾಗಿಯಾಗಿರುವೆ. ತಾವೂ ಕೂಡ ಸಂಜೆ 6 ಗಂಟೆ ಒಳಗೆ...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ದ್ವೇಷ ಮಾಡೋದು ಕುಮಾರಸ್ವಾಮಿ ಒಬ್ಬರೇ’

ಮಂಡ್ಯ: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ಇಲ್ಲ. ಕುಮಾರಸ್ವಾಮಿಗೆ ಮಾತ್ರ ಸೀಮಿತ, ದ್ವೇಷ, ಪ್ರತಿಕೂಲ ತೀರಿಸಿಕೊಳ್ಳೊದು. ದೇವರು ಅವರಿಗೆ ಒಳ್ಳೆಯದು ಮಾಡಲಿ. ಒಂದುವರೆ ವರ್ಷ ಸಿಎಂ ಆಗಿದ್ರು. ಮಂಡ್ಯ ಜಿಲ್ಲೆಯ 7 ಜನರನ್ನ ಗೆಲ್ಲಿಸಿಕೊಟ್ರು....

ಅವರನ್ನ ಬಿಟ್ಟು, ಇವರನ್ನ ಬಿಟ್ಟು ಇನ್ನೊಬ್ಬರಿಗೆ ಜೆಡಿಎಸ್ ಟಿಕೆಟ್ ನೀಡಲು ಮುಂದಾದ ಕುಮಾರಣ್ಣ

ಹಾಸನ : ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...

‘ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚೆ ಮಾಡಿದ್ರೆ ಯಾರ ಹೊಟ್ಟೇನೂ ತುಂಬಲ್ಲ..’

ಕೋಲಾರ: ಚುನಾವಣಾ ಸಂದರ್ಭದಲ್ಲಿ‌ ಉರಿಗೌಡ ನಂಜೇಗೌಡ ವಿಚಾರದಲ್ಲಿ  ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img