ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಪ್ರಸ್ತುತ...
ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ.
ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.
ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ.
ನದಿ ಮೂಲಗಳಲ್ಲಿರುವ 51...
www.karnatakatv.net : ರಾಜೀನಾಮೆಯ ನಂತರ ರಾಮನಗರದಲ್ಲಿ ಕುಮಾರಸ್ವಾಮಿಯವರು ‘ಹೈಕಮಾಂಡ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ.. ನಾನು ಸಂಪೂರ್ಣ ಬಹುಮತದಿಂದ ಸಿಎಂ ಆಗಿರಲಿಲ್ಲ.. ನಾನು ತಾಯಿ ಚಾಮುಂಡಿ ಆಶಿರ್ವಾದದಿಂದ ಸಿಎಂ ಆಗಿದ್ದೆ.. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷ ಮುಗಿದೇ ಹೋಯಿತು ಎನ್ನುತ್ತಿರುವಾಗ, ಮುಂದೆ ತಾಯಿಯ ಆಶಿರ್ವಾದ ದಿಂದ ಜೆಡಿಎಸ್ ಪಕ್ಷ ಬರುತ್ತದೆ ಎಂದು ಮಾಹಿತಿಯನ್ನು...
www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು.
https://www.youtube.com/watch?v=h6-rtSrkW7E
https://www.youtube.com/watch?v=-_7rZ2ilJSY
https://www.youtube.com/watch?v=SZVYN3j5TPw
www.karnatakatv.netಬೆಂಗಳೂರು: ನೀವು ಎಷ್ಟು ನನ್ನ ತುಳೀತೀರೋ ನಾನು ಅಷ್ಟೇ ಬಲಿಷ್ಠವಾಗ್ತೀನಿ. ಮಂಡ್ಯದ ಅಕ್ರಮ ಗಣಿಗಾರಿಕೆಯ ಭ್ರಷ್ಟಾಚಾರದ ಸಂಪೂರ್ಣ ಕಾಂಟ್ರಾಕ್ಟ್ ತೆಗೆದುಕೊಂಡಿದ್ದೀರಿ. ಇದನ್ನ ಎಲ್ಲಿ ಬೇಕಾದರೂ ಹೇಳುತ್ತೇನೆ. ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಅಲ್ಲ ಅದು ಯಾವ ಮೊಕದ್ದಮೆ ಆದರೂ ಹಾಕಲಿ ನಾನು ಹೆದರುವ ಹೆಣ್ಣಲ್ಲ. ಜನತೆ ಆಗಲೀ ನಾನೆ ಆಗಲೀ ಯಾರಾದರೊಬ್ಬರು ಇವರ...
ಕನ್ನಡ ಚಿತ್ರರಂಗದ ಜಾಗ್ವರ್ ಹೀರೋ, ಸ್ಟೈಲೀಶ್ ಸ್ಟಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಟ ನಿಖಿಲ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ಇಂದು ಬೆಳಗ್ಗೆಯೇ ಬೆಂಗಳೂರಿನ ಜೆಪಿನಗರದ ನಿವಾಸದಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡರು.
ಬಳಿಕ ಇಡೀ ಕುಟುಂಬದೊಂದಿಗೆ ಯುವರಾಜ ನಿಖಿಲ್ ಕೇಕ್ ಕತ್ತರಿಸಿ ಸಂಭ್ರಮಪಟ್ಟರು. ವಿಶೇಷ ಅಂದ್ರೆ ಈ ವರ್ಷ...
ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರ ಬರೀ ಭಾರತವಷ್ಟೇ ಅಲ್ಲದೇ, ವಿದೇಶದಲ್ಲಿ ಕೂಡ ಸದ್ದು ಮಾಡುತ್ತಿದೆ. ಈ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ...
ಕೊರೊನಾ ಭೀತಿ ನಡುವೆ ವಿದ್ಯಾಗಮ ಯೋಜನೆ ಮಾಡಿದ್ದ ಕಾರಣಕ್ಕೆ ಶಿಕ್ಷಕರು ಕೊರೊನಾಗೆ ಬಲಿಯಾದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
https://youtu.be/p-2DE1MlD3U
ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ?...
ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭ ಮಾಡೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಶಾಲೆ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಠಾರ ಶಾಲೆಗೂ ಕೊರೋನಾ ವಕ್ಕರಿಸಿ ಆತಂಕ ಸೃಷ್ಟಿಸಿದೆ. ಎಲ್ಲ ಪೋಷಕರ ದುಗುಡ ಮತ್ತಷ್ಟು ಹೆಚ್ಚಾಗಿದೆ....