Friday, September 25, 2026

kumaraswamy

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಾಗ್ವರ್ ಹೀರೋ ನಿಖಿಲ್ ಕುಮಾರ್..ಪತ್ನಿಯೊಂದಿಗೆ ನಿಖಿಲ್ ಮೊದಲ ಬರ್ತ್ ಡೇ ಹೇಗಿತ್ತು..?

ಕನ್ನಡ ಚಿತ್ರರಂಗದ ಜಾಗ್ವರ್ ಹೀರೋ, ಸ್ಟೈಲೀಶ್ ಸ್ಟಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಟ ನಿಖಿಲ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ಇಂದು ಬೆಳಗ್ಗೆಯೇ ಬೆಂಗಳೂರಿನ ಜೆಪಿನಗರದ ನಿವಾಸದಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡರು. ಬಳಿಕ ಇಡೀ ಕುಟುಂಬದೊಂದಿಗೆ ಯುವರಾಜ ನಿಖಿಲ್ ಕೇಕ್ ಕತ್ತರಿಸಿ ಸಂಭ್ರಮಪಟ್ಟರು. ವಿಶೇಷ ಅಂದ್ರೆ ಈ ವರ್ಷ...

‘ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ ಮಾತುಗಳು ಭರವಸೆ ಮೂಡಿಸುವಂತಿವೆ’

ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರ ಬರೀ ಭಾರತವಷ್ಟೇ ಅಲ್ಲದೇ, ವಿದೇಶದಲ್ಲಿ ಕೂಡ ಸದ್ದು ಮಾಡುತ್ತಿದೆ. ಈ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ...

‘ನನ್ನ ಜೀವ ಹೋದರೂ ಪರವಾಗಿಲ್ಲ, ಅಹೋರಾತ್ರಿ ಧರಣಿ ಆರಂಭಿಸುತ್ತೇನೆ’

ಕೊರೊನಾ ಭೀತಿ ನಡುವೆ ವಿದ್ಯಾಗಮ ಯೋಜನೆ ಮಾಡಿದ್ದ ಕಾರಣಕ್ಕೆ ಶಿಕ್ಷಕರು ಕೊರೊನಾಗೆ ಬಲಿಯಾದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. https://youtu.be/p-2DE1MlD3U ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ?...

ಶಾಲೆ ಶುರುವಾಗುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭ ಮಾಡೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಶಾಲೆ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಠಾರ ಶಾಲೆಗೂ ಕೊರೋನಾ ವಕ್ಕರಿಸಿ ಆತಂಕ ಸೃಷ್ಟಿಸಿದೆ. ಎಲ್ಲ ಪೋಷಕರ ದುಗುಡ ಮತ್ತಷ್ಟು ಹೆಚ್ಚಾಗಿದೆ....

‘ಕಾಂಗ್ರೆಸ್‌ನವರನ್ನ ಬಿಜೆಪಿಗೆ ಹಾರಿಸಿದವರು ಯಾರೆಂದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು’

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಗೆಲ್ಲುವ ಭರಸೆ ಇದೆ ಎಂದಿದ್ದ ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗೆಲ್ಲುತ್ತೇವೆ ಅನ್ನೋದು ಸಿದ್ದರಾಮಯ್ಯರ ಭ್ರಮೆ ಅಂತಾ ಹೇಳಿದ್ದಾರೆ. https://youtu.be/vd5xyIrhnBM ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ...

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

‘ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ’

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ...

‘ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ’

ಮಾಜಿ ಸಿಎಂ ಕುಮಾರಸ್ವಾಮಿ, ದೇವರಾಜ ಅರಸರ ಜನ್ಮ ದಿನಕ್ಕೆ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. https://youtu.be/A2M2oRNda5E ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

‘ಈ ಮನೆಹಾಳು ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಹೋರಾಟ ಅನಿವಾರ್ಯ’

ಆನ್‌ಲೈನ್ ಮದ್ಯಮಾರಾಟದ ಬಗ್ಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img