ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
https://youtu.be/cBS8l9jCyu0
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ...
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲು ಭೂಮಿಪೂಜೆಯಾದ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
https://youtu.be/boI4hy29e9E
ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ....
ಇಂದು ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನ ಕೇಳಿದ್ದಾರೆ.
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ...
ಕರ್ನಾಟಕ ಟಿವಿ : ಐಟಿ, ಇಡಿಯಿಂದ ಅಕ್ರಮ ಆಸ್ತಿಗಳಿಗೆ ಆರೋಪ ಹೊತ್ತು ತಿಹಾರ್ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಇದೀಗ ದಕ್ಷಿಣ ದಂಡಯಾತ್ರೆ ಶುರು ಮಾಡಿದ್ದಾರೆ. ತಿಹಾರ್ ಜೈಲಿನಿಂದ ಕರ್ನಾಟಕಕಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್ ಗೆ ಮೊದಲ ದಿನದಿಂದಲೂ ಭರ್ಜರಿ ಸ್ವಾಗತ ಸಿಗ್ತಿದೆ. ಡಿಕೆಶಿ ಬೆಂಗಳೂರಿಗೆ ಕಾಲಿಡ್ತಿದ್ದ ಹಾಗೆಯೇ ಸ್ವತಃ ಕುಮಾರಸ್ವಾಮಿ ಕೈಕುಲುಕಿ ವೆಲ್...
ಕರ್ನಾಟಕ ಟಿವಿ : ಇನ್ನು ಮೂರು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಎದುರಾಗಲಿದೆ ಅಂತ ಕೋಡಿಮಠದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಾನು ಈ ಮೊದಲೇ ಭವಿಷ್ಯ ಹೇಳಿದ್ದೇನೆ ಈ ಬಾರಿಯ ವಿಧಾನಸಭೆ 18 ತಿಂಗಳು ಮಾತ್ರ ಬರುತ್ತೆ. ಈಗಾಗಲೇ 14 ತಿಂಗಳು ಕುಮಾರಸ್ವಾಮಿ ಅಧಿಕಾರ ಅನುಭವಿಸಿದ್ದಾರೆ. ಉಳಿದ ನಾಲ್ಕು...
ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳು ಬರೀ ಬಿಜೆಪಿ ಶಾಸಕರ , ನಾಯಕರ ಫೋನ್ ಮಾತ್ರ ಕದ್ದಾಲಿಸಿಲ್ಲ, ಜೆಡಿಎಸ್, ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಆರೋಪದ ಜೊತೆ ಸಮುದಾಯದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ ಅನ್ನುವ ಅಂಶ ಇದೀಗ ಹೊರ ಬಿದ್ದಿದರ. ಮೊದಲು ವಾಲ್ಮೀಕ ಸಮುದಾಯದ ಶಾಸಕರು ಸರ್ಕಾರದ ವಿರುದ್ಧ ಬಂಡೆದ್ದಾಗ ಆ ಸಮುದಾಯದ ಶಾಸಕರ ಜೊತೆ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...