Friday, October 18, 2024

KUMARSWAMY

ಡಿಕೆಶಿಗೆ ಲೈವ್ ನಲ್ಲೇ ಪ್ರಶ್ನೆ ಕೇಳಿದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಕುಮಾರಸ್ವಾಮಿಯವರು ಹೊಳೆನರಸೀಪುರದಿಂದ ವಲಸೆ ಬಂದವರು ಅಂತ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ನಾಯಕರ ವಲಸೆ ಬಂದವರ ಹೆಸರನ್ನು ಹೇಳಿ ಟಾಂಗ್ ಕೊಟ್ಟರು. ದೇವೆಗೌಡ್ರು ಹಾಸನದಿಂದ ಡೆಲ್ಲಿಗೆ ಹೋಗಿದ್ರು ಡೆಲ್ಲಿ ಆಳೋಕೆ, ಅದನ್ನು ತಪ್ಪು ಅನ್ನೋಕಾಗುತ್ತಾ ? ಪ್ರಧಾನಿ ಮೋದಿಯವರು ಗುಜಾರಾತ್ ಇಂದ ಬಂದು ವಾರಣಾಸಿಯಲ್ಲಿ ನಿಲ್ಲಲಿಲ್ವಾ ಎನ್ರಿ...

DK Shivakumar : ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ...

DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...

DKS: ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸುರೇಶ್ ಕುಮಾರ್ ಯಾಕೆ ಪತ್ರ ಬರೆಯಲಿಲ್ಲ ?

ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು. ನಾನು ಅವರ ಮದುವೆಯಲ್ಲಿ...

byrathi Suresh: ಕುಮಾರಸ್ವಾಮಿ ಹೇಳಿಕೆಗೆ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಕ್ರಿಯೆ

ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...

NDA Meeting: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿನಾ.? ಅಥವಾ ವಿಲೀನನಾ.?

Political News : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆಗೆ ಈಗಾಗ್ಲೇ ಎಲ್ಲಾ ಪಕ್ಷಗಳು ತಯಾರಿ ನಡೆಸ್ತಿವೆ. ಮೈತ್ರಿ ಮಾತುಕತೆ ಎನ್ ಡಿಎ ಹಾಗೂ ಕಾಂಗ್ರೆಸ್ ಮಿತ್ರಪಕ್ಷಗಳಲ್ಲಿ ಜೋರಾಗಿ ನಡೀತಿದೆ.  ರಾಜ್ಯದಲ್ಲಿಯೂ ಸಹ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ರೆಡಿ ಆಗ್ತಿವೆ. ಈಗಷ್ಟೇ ಕಾಂಗ್ರೆಸ್ ವಿಧಾನಸಭೆ...

Kumarswamy ಇಂದು ಅಧಿವೇಶನದಲ್ಲಿ ಪೆನ್ ಡ್ರೈವ್

ರಾಜಕೀಯ ಸುದ್ದಿ: ವಿಧಾನಸೌಧದಲ್ಲಿ ಕಳೆದ ಒಂದು ವಾರದಿಂದ ಅಧಿವೇಶನ ಶುರುವಾಗಿದ್ದು ಕುಮಾರ್ ಸ್ವಾಮಿಯವರು ಆಡಳಿತ ಪಕ್ಷವಾದ ಕಾಂಗ್ರೆಸ್ ಮೆಲೆ 30 ಲಕ್ಷ ಲಂಚ ತೆಗೆದುಕೊಂಡಿರುವ ಬಗ್ಗೆ ಆರೋಪ ಮಾಡಿ ನನಲ್ಲಿ ಲಂಚಕ್ಕೆ ಸಂಬಂಧ ಪಟ್ಟ ದಾಖಲಾತಿಗಳು ಅವರ ಹತ್ತಿರ ಇರುವುದಾಗಿ ಮಾಧ್ಯಮಗಳ ಮುಂದೆ ಪೆನ್ ಡ್ರೈವ್  ತೋರಿಸಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಸರ್ಕಾರಿ ಅಧಿಕಾರಿಗಳನ್ನು ಇನ್ನೊಂದು ಸ್ಥಳಕ್ಕೆ ...

ಕುಮಾರಸ್ವಾಮಿಯಿಂದ ಸಿದ್ದರಾಮಯ್ಯನವರು ಕಲಿಯುವ ಅವಶ್ಯಕತೆಯಿಲ್ಲ- ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

ಕೋಲಾರ. ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆಯುತ್ತದೆ ಎನ್ನುವುದು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಅವರು ಕಲಿಯುವ ಅವಶ್ಯಕತೆ ಇಲ್ಲ ಎಂದು ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು , ಕುಮಾರಸ್ವಾಮಿ ಅವರು ಹಿರಿಯರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ...

ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ..! ಹೆಚ್.ಡಿ.ಕುಮಾರಸ್ವಾಮಿ

ರಾಜಕೀಯ ಸುದ್ದಿ: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ, ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ ಲೇವಡಿ ಮಾಡಿದ್ದಾರೆ. ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10...

ಮೈ ಕೈ ಪರಚಿಕೊಳ್ಳುವುದು ಬೇಡ -ದಿನೇಶ್ ಗುಂಡುರಾವ್

ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ. ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್  ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img