www.karnatakatv.net: ಕುಮಟಾ ಪಟ್ಟಣದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದು ಡಮ್ಮಿ ಬಾಂಬ್ ಆಗಿದೆ ಎಂದು ಖಚಿತಪಡಿಸಲಾಗಿದೆ.
ವಿಧ್ಯಾದಿರಾಜ್ ಪಾಲಿಟೆಕ್ನಿಕ್ ಹಿಂಬಾಗದ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು ನಂತರ ಮಂಗಳೂರಿನಿoದ ಬಂದಿದ್ದ ಬಾಂಬ್ ನಿಷ್ಕ್ರಿಯ ದಳ ಡಮ್ಮಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಕೊಂಚ ದೂರ ಮಾಡಿದ್ದಾರೆ. ವಿದ್ಯಾಧಿರಾಜ...