Kumbh mela: Hubli News: ಹುಬ್ಬಳ್ಳಿ:ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ.
ವಿವರಗಳು...
Kannada Fact check: ಕುಂಭಮೇಳದ ಪೋಸ್ಟರ್ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಮಾಡಲಾಗಿದೆ.
ರಾಯ್‌ಬರೇಲಿಯಲ್ಲಿ ಈ ಘಟನೆ ನಡೆದಿದ್ದು, ಕುಂಭ ಮೇಳದ ಪೋಸ್ಟರ್ ಮೇಲೆ ಅಬ್ದುಲ್ ಎಂಬಾತ ಮೂತ್ರ ವಿಸರ್ಜಿಸಿದ್ದು, ಈ ವಿಷಯ ಗೊತ್ತಾದ ಬಳಿಕ ಅಲ್ಲಿನ ಸ್ಥಳೀಯ ಹಿಂದೂಗಳು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವೀಡಿಯೋ ವೈರಲ್ ಮಾಡಲಾಗಿತ್ತು....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು....