Nayakanahatti News : ಶ್ರಾವಣ ಮಾಸದ ಕುಂಭಮೇಳ ನಾಯಕನಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ಅದ್ದೂರಿಯಾಗಿ ಜರುಗಿತು.
ಈ ಕುಂಭಮೇಳ ಶ್ರೀ ತಿಪ್ಪೇರುದ್ರಸ್ವಾಮಿ ಹೊರಮಠದಿಂದ ಒಳಮಟ್ಟದವರೆಗೆ ಮೆರವಣಿಗೆಯ ಮೂಲಕ ಕಾರ್ಯಕ್ರಮ , ಈ ಕಾರ್ಯಕ್ರಮವನ್ನು ದೇವಸ್ಥಾನದ ಕಾರ್ಯದರ್ಶಿಯಾದ ಗಂಗಾಧರಪ್ಪ ರವರು ಮುಂದಾಳತ್ವ ವಹಿಸಿದ್ದರು.
ಮಾಧ್ಯಮದೊಂದಿಗೆ ಮಾತನಾಡಿ 2023ರ ಶ್ರಾವಣ ಮಾಸದ ಕುಂಭಮೇಳವು ಯಾವುದೇ ತೊಂದರೆಗಳಿಲ್ಲದೆ, ಮಳೆ ಬೆಳೆ ಸಮೃದ್ಧಿ...
State News:
ಅಕ್ಟೋಬರ್ 15ರಂದು ಬೆಳಿಗ್ಗೆ 6 ರಿಂದ 9 ಗಂಟೆವರೆಗೆ ಕಳಸ ಪೂಜೆ, ಗಣಪತಿ, ನವಗ್ರಹ, ಮೃತ್ಯುಂಜಯ ಮತ್ತು ಸಹಸ್ರ, ಮೋದಕ ಹೋಮ ನಡೆಯಲಿದೆ.ಬೆಳಿಗ್ಗೆ 9.30 ರಿಂದ 11:30 ಗಂಟೆವರೆಗೆ ಎಂ.ಎನ್.ಪಿ ರತ್ನಂ ಮತ್ತು ತಂಡದವರಿಂದ ಸಾಕ್ಸೋಫೋನ್ ಕಾರ್ಯಕ್ರಮ, ರವಿ ಶಿವಕುಮಾರ್ ಮತ್ತು ತಂಡ ಗಂಧರ್ವ ಮ್ಯೂಸಿಕ್ ಅಕಾಡೆಮಿ, ಕೆ.ಆರ್ ಪೇಟೆ ರವರಿಂದ ಕರ್ನಾಟಕ...
State News:
ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...
State News:
ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ,...
State News:
ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು.
ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...
State News:
ಬೆಂಗಳೂರು: ಅ13 ರಿಂದ 16 ರ ರವರಿಗೆ ಕೆ.ಆರ್.ಪೇಟೆಯ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣ ಸಂಗಮದಲ್ಲಿ ಮಹಾ ಕುಂಭಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸಿ.ನಾರಾಯಣ ಗೌಡರು ಮೊದಲಬಾರಿ ಶಾಸಕರಾದಾಗ ಅಲ್ಲಿ ಕುಂಬಮೇಳ ನಡೆದಿತ್ತು.ಇದೀಗ ಮತ್ತೆ ಆಯೋಜಿಸಲಾಗಿದೆ....