Political News: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ತಮ್ಮ ಗೀತೆಯೊಂದರಲ್ಲಿ ದೇಶದ್ರೋಹಿ ಎಂದು ಹೇಳಿರುವುದು ಇಡೀ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಲು ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಮುಂಬೈನ ಖಾರ್ ಪ್ರದೇಶದ ಕಾಂಟಿನೆಂಟಲ್ ಹೋಟೆಲ್‌ನ ಸ್ಟುಡಿಯೋದಲ್ಲಿ ಹ್ಯಾಬಿಟ್ಯಾಟ್ ಕಾಮೆಡಿ ಕ್ಲಬ್ ಹೆಸರಿನ ಹಾಸ್ಯ ಕಾರ್ಯಕ್ರಮ ನಡೆಸಲಾಗಿತ್ತು. ಈ ವೇಳೆ...