Kundagola News: ಕುಂದಗೋಳ: ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿನಾಳದ ದಲಿತರ ಓಣಿಗೆ ಮೂಲ ಸೌಕರ್ಯ, ಸ್ವಚ್ಛತೆ, ಸೌಲಭ್ಯಗಳು ವಂಚಿತವಾಗಿವೆ ಎಂದು ಆರೋಪಿಸಿ ದಲಿತ ವಿಮೋತನಾ ಸಮಿತಿ ಸತ್ಯಾಗ್ರಹ ನಡೆಸಿ ಸೌಕರ್ಯ ಕೇಳಿದ್ದಾರೆ.
ದಲಿತರ ಕೇರಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ನೀರಿಲ್ಲಾ, ರಸ್ತೆ, ಚರಂಡಿ ಸಮಸ್ಯೆ, ಅನೈರ್ಮಲ್ಯ ಜನರಿಗೆ...
ಧಾರವಾಡ : ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರು ಇಂದು (ಆ.15) ಬೆಳಿಗ್ಗೆ ಆರ್.ಎನ್. ಶೆಟ್ಟಿ ಜಿಲ್ಲಾ...
ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...
ಕುಂದಗೋಳ: ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ, ಇಂದು ತಹಶೀಲ್ದಾರ್ ಕಚೇರಿಗೆ ಬಂದು ತಹಶೀಲ್ದಾರ್ ಸರ್ ಗೆ ಮನವಿ ಪತ್ರವನ್ನು ನೀಡಿದ್ದಾರೆ.
ಹೌದು! ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಸುಮಾರು ನೂರೈವತ್ತ ರಿಂದ ಎರಡು ನೂರುರ ವರೆಗೆ ಇದೆ ಆದರೆ...
Dharwad News: ಧಾರವಾಡ (ಕುಂದಗೋಳ ): ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ.
ಹೌದು. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು...
Political news:
ಕರ್ನಾಟಕದಲ್ಲಿ ಚುನಾವಣೆ ಸನಿಹದಲ್ಲಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನಾಮೇಶ ಎಣಿಸುತಿದ್ದಾರೆ. ಏಕೆಂದರೆ ಒಂದು ಕ್ಷೇತ್ರದಿಂದ ಒಂದಕ್ಕಿಂತ ಹಲವು ಆಕಾಂಕ್ಷಿಗಳು ಇರುವ ಕಾರಣ ಟಿಕೆಟ್ ಗೊಂದಲ ಶುರುವಾಗಿದೆ ಇದೇ ರೀತಿಯ ಗೊಂದಲು ಈಗ ಕುಂದಗೋಳ ಕ್ಷೇತ್ರದಲ್ಲಿ ಶುರುವಾಗಿದೆ.
ಕುಂದಗೋಲ ಹಾಲಿ ಶಾಸಕಿ ಕುಸುಮವತಿ ಶಿವಳ್ಳಿಗೆ ಮತ್ತೊಮ್ಮೆ ಸ್ಪರ್ದೆ ನೀಡಲು ಸಪಕ್ಷಿಯವಾಗಿ...
www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ.
ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...
ಕುಂದಗೋಳ : ಈ ಹಿಂದೆ ಕರ್ನಾಟಕ ಘನ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುತ್ತೇವೆ ಎಂದು ಹೇಳಿತ್ತು ಆ ಮಾತನ್ನ ಸರ್ಕಾರಕ್ಕೆ ಮರಳಿ ನೆನಪು ಮಾಡುವ ಉದ್ದೇಶದಿಂದ ಅಗಸ್ಟ್ 12 ಹುಬ್ಬಳ್ಳಿಯ ಗೋಕುಲ ಕ್ಯೂವಿಸ್ಕ್ ಹೊಟೇಲ್'ನಲ್ಲಿ ಪಂಚಮಸಾಲಿ ಸಮಾಜದ ಬಾಂಧವರ ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಶ್ರೀ ಜಯ...
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ....
ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಎದುರಾಗಿದೆ.
ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ
ಎದುರು ಬಿಜೆಪಿಯ ಎಸ್.ಐ. ಚಿಕ್ಕನಗೌಡರ್ ಸ್ಪರ್ಧಿಸಿದ್ದಾರೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್
ಪುತ್ರ ಅವಿನಾಶ್ ಜಾಧವ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಕಾಂಗ್ರೆಸ್ ನಿಂದ ಸುಭಾಷ್...