Thursday, December 25, 2025

Kundagola

‘ಬಿಜೆಪಿ ಹೋರಾಟಕ್ಕೆ ತಕ್ಕ ಪ್ರತಿಫಲ’- ಬಿಎಸ್ ವೈ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ....

ಕುಂದಗೋಳ- ಚಿಂಚೋಳಿಯಲ್ಲಿ ಉಪಚುನಾವಣೆ ವೋಟಿಂಗ್

ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ  ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಎದುರಾಗಿದೆ. ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ ಎದುರು ಬಿಜೆಪಿಯ ಎಸ್.ಐ. ಚಿಕ್ಕನಗೌಡರ್ ಸ್ಪರ್ಧಿಸಿದ್ದಾರೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಕಾಂಗ್ರೆಸ್ ನಿಂದ ಸುಭಾಷ್...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img