ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...