ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ.
ನೀವೆಲ್ಲ ಡಿಕೆಶಿ...
ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ
ಮುದ್ದಹನುಮೇಗೌಡ ಹೇಳಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ...
ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...