Hubballi News: ಹುಬ್ಬಳ್ಳಿ: ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಡುವುದರ ಜೊತೆಗೆ ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಈಗ ಸಂಚಾರಿ ಕುರುಬ ಸಮಾಜ ಹಿರಿಯ ಅರಣ್ಯಾಧಿಕಾರಿಗಳಿಗೆ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಳ್ಳಿಕಟ್ಟಿ ಗ್ರಾಮದ ವ್ಯಾಪ್ತಿಗೆ ಬರುವ ಅರಣ್ಯ...
ಮೈಸೂರು: ಮೈಸೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಹೆಚ್,ವಿಶ್ವನಾಥ್, ಸಿದ್ದರಾಮಯ್ಯರಿಗೆ ಹೋರಾಟಕ್ಕೆ ಬನ್ನಿ ಎಂದು ಆಮಂತ್ರಣ ನೀಡಿದರು.
https://youtu.be/Kqg8MunIVPw
ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ವಿಶ್ವನಾಥ್, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋರಾಟಕ್ಕೆ ನಾವು ಬರ್ತಿವಿ. ಮೀಸಲಾತಿ ವಿಚಾರದಲ್ಲಿ ಹೋರಾಟದ ಅವಶ್ಯಕತೆ ಇದೆ. ಆದರೆ ನೀವೂ ಹೋರಾಟಕ್ಕೆ ಬರೋದಿಲ್ಲ ಎಂದಿದ್ದೀರಾ. ಎಸ್.ಟಿ.ನ ಯಾರೋ ಹೈಜಾಕ್ ಮಾಡ್ತಿದ್ದಾರೆ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...