ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ ಅಖಾಡಕ್ಕಿಳಿದಿದೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕುವುದಾಗಿ ಸಮುದಾಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ...
ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ.
ಕುರುಬ...
ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...