ಬೆಂಗಳೂರು: ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕುರಿಗಳು...