Friday, November 28, 2025

Kurukshethra

ಸ್ಟಾರ್ ನಟನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್…!

Film News: ನಟ ಡ್ಯಾನಿಶ್ ಅಖ್ತರ್ ಸೈಫಿ ಮಗಳ ಚಿಕಿತ್ಸೆಗೆ ದರ್ಶನ್ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಡ್ಯಾನಿಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ನಟ ಡ್ಯಾನಿಶ್‌ಗೆ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿದೆ. ಕನ್ನಡದಲ್ಲಿ ಆಗಾಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಟ್ವೀಟ್ ಮಾಡಿ "ಕೆಲವು ದಿನಗಳ ಹಿಂದೆ ನನ್ನ ಹೆಣ್ಣು ಮಗುವಿಗೆ ತುಂಬಾ ಅನಾರೋಗ್ಯವಾಗಿತ್ತು. ರಾಕ್‌ಲೈನ್...

ದರ್ಶನ್ ದಾಂಪತ್ಯ: ಗಾಳಿ ಸುದ್ದಿಗೆ ಪತ್ನಿ ವಿಜಯಲಕ್ಷ್ಮಿ ಬ್ರೇಕ್..!

ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....

‘ಒಡೆಯ’ನಾಗಿ ಆರ್ಭಟಿಸೋಕೆ ಡಿ-ಬಾಸ್ ರೆಡಿ..!

ಬೆಂಗಳೂರು: ಡಿ ಬಾಸ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಇಲ್ಲಿದೆ. ದಚ್ಚು ಅಭಿನಯದ ಬಹುನಿರೀಕ್ಷಿತ 'ಒಡೆಯ' ಚಿತ್ರದ ಇನ್ನೇನು ಕೆಲ ತಿಂಗಳಲ್ಲೇ ರಿಲೀಸ್ ಆಗಲಿದೆ. ಶ್ರೀಧರ್ ನಿರ್ದೇಶನದಲ್ಲಿ ಸಂದೇಶ್ ನಾಗರಾಜ್ ನಿರ್ಮಿಸಿರೋ 'ಒಡೆಯ' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇನ್ನು ಚಿತ್ರದ ಡಬ್ಬಿಂಗ್ ಕೂಡ ಬರದಿಂದ ಸಾಗ್ತಿದೆ. ಡಿ ಬಾಸ್ ಅಭಿನಯದ ಈ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img